ಹಾದಿ ನಿಧನದ ಬಳಿಕ ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳು ನಡೆದಿದ್ದು, ಗುರುವಾರ ಚಟ್ಟೋಗ್ರಾಮ್‌ನಲ್ಲಿ ಭಾರತೀಯ ಸಹಾಯಕ ಹೈಕಮಿಷನರ್ ನಿವಾಸದ ಮೇಲೆ ಕಲ್ಲು ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾದಿಯನ್ನು ಶನಿವಾರ ಢಾಕಾ ವಿಶ್ವವಿದ್ಯಾಲಯದ ಮಸೀದಿಯ ಬಳಿ, ರಾಷ್ಟ್ರೀಯ ಕವಿ ಕಾಜಿ ನಜ್ರುಲ್ ಇಸ್ಲಾಂ ಸಮಾಧಿಯ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ(ಏಜೆನ್ಸೀಸ್).