ಈ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಬಿಜೆಪಿ ಉಸ್ತುವಾರಿ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಾರಾಷ್ಟ್ರ, ಹರಿಯಾಣ, ಬಿಹಾರ ಮತ್ತು ದೆಹಲಿಯ ಮತದಾರರು ಆ ಮೈತ್ರಿಕೂಟವನ್ನು ತಿರಸ್ಕರಿಸಿದ ಮಾದರಿಯಲ್ಲೇ ತಮಿಳುನಾಡಿನ ಜನರು ಸಹ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟವನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.