ಬಿಹಾರ ವಿಧಾನಸಭೆಯ ನೂತನ ವಿರೋಧ ಪಕ್ಷದ ನಾಯಕರಾಗಿ ಆರ್ಜೆಡಿಯ ತೇಜಸ್ವಿ ಯಾದವ್ ಸೋಮವಾರ (ನ.17) ಆಯ್ಕೆಯಾಗಿದ್ದಾರೆ. ತಮ್ಮ ಕುಟುಂಬದ ಭದ್ರಕೋಟೆಯಾದ ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ತೇಜಸ್ವಿ ಯಾದವ್, ಮತ ಎಣಿಕೆಯ ಆರಂಭಿಕ ಸುತ್ತಿನಿಂದ ಹಿನ್ನಡೆ ಅನುಭವಿಸುತ್ತಲೇ ಸಾಗಿದ್ದರು, ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಮಾರ್ ವಿರುದ್ಧ 14,532 ಮತಗಳ ಗೆಲುವು ಸಾಧಿಸಿದರು (ಏಜೆನ್ಸೀಸ್).