ಗೃಹ ಖಾತೆ ನಿಭಾಯಿಸುತ್ತಿರುವ ಚೌಧರಿ, ಬಿಹಾರದ ಅತ್ಯಂತ ಪ್ರಭಾವಿ ಬಿಜೆಪಿ ನಾಯಕರಲ್ಲಿ ಒಬ್ಬರು ಮತ್ತು ಸರ್ಕಾರದಲ್ಲಿ ನಂಬರ್ 2 ಆಗಿದ್ದಾರೆ. ನಿತ್ಯಾನಂದ ರೈ ಕೇಂದ್ರ ಸರ್ಕಾರದಲ್ಲಿ ಗೃಹ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಜೈಸ್ವಾಲ್ ಮೂರು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ರೇಸ್ನಲ್ಲಿರುವ ಮೂವರು ಕೂಡ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರು(ಏಜೆನ್ಸೀಸ್).