ಇಸ್ರೆಲ್ಗೂ ತೆರಳುವ ಮುನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ಕೃಷಿ, ನೀರು ನಿರ್ವಹಣೆ, ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಹಾಗೂ ಜನರಿಂದ ಜನರಿಗೆ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನೆತನ್ಯಾಹು ಅವರೊಂದಿಗಿನ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ.