22.8 C
Bengaluru
Saturday, January 18, 2020

ಅಂಗವಿಕಲರಿಗೆ ಸಿಗಲಿ ಸಮಾನ ಅವಕಾಶ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಕಲಬುರಗಿ: ಅಂಗವಿಕಲ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಜತೆಗೆ ಸಮಾಜದಲ್ಲಿ ಸಮಾನವಾಗಿ ಬದುಕುವ ಅವಕಾಶ ಸಿಗುವಂತಾಗಬೇಕು ಎಂದು ಶಾಸಕಿ ಕನೀಜ್ ಫಾತಿಮಾ ಆಶಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಅಂಗವಿಕಲ ಕ್ಷೇತ್ರದಲ್ಲಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಡಿ ಜಿಪಂ ಹಳೇ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಅಂಗವಿಕಲ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಾಂಗ ಮಕ್ಕಳಿಗೆ ಅನುಕಂಪದ ಬದಲು ಅವಕಾಶ ನೀಡಬೇಕು. ಸಾಮಾನ್ಯ ಜನರಂತೆ ಅವರಿಗೂ ಬದುಕಲು ಉತ್ತೇಜನ ನೀಡಬೇಕಿದೆ. ಸರ್ಕಾರದ ಹತ್ತು-ಹಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮೂಲಕ ನಿಜವಾದ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳುವತ್ತ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕ್ರಣ್ಣ ವಣಿಕ್ಯಾಳ ಮಾತನಾಡಿ, ಇತ್ತೀಚೆಗೆ ಅಂಧಳೊಬ್ಬಳು ಐಎಎಸ್ ಅಧಿಕಾರಿಯಾಗಿ ನೇಮಕಗೊಂಡು ವಿಕಲಾಂಗರಿಗೆ ಮಾದರಿಯಾಗಿದ್ದಾಳೆ. ಅಂಗವಿಕಲ ಮಕ್ಕಳಲ್ಲಿ ದೇವರು ವಿಶೇಷವಾದ ಶಕ್ತಿ ನೀಡಿರುತ್ತಾನೆ. ಅದನ್ನು ಬಳಸಿ ಸಾಧನೆ ಶಿಖರ ಹತ್ತಬೇಕು. ಯಾವತ್ತೂ ಅಸಾಹಯಕರು ಎಂದು ತಿಳಿದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣಪ್ರಿಯಾ ಡೇವಿಡ್ ಮಾತನಾಡಿ, ಜಿಪಂ ಹಾಗೂ ಗ್ರಾಪಂ ಯೋಜನೆಗಳಲ್ಲಿ ಶೇ.5 ಅನುದಾನ ವಿಕಲಾರಂಗರಿಗೆ ಮೀಸಲು ಇಡಲಾಗುತ್ತಿದೆ ಎಂದು ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆ ಉಪ ಸಭಾಪತಿ ಅಪ್ಪಾರಾವ ಅಕ್ಕೋಣಿ, ಶಿಷ್ಟಾಚಾರ ತಹಸೀಲ್ದಾರ್ ಪ್ರಕಾಶ ಚಿಂಚೋಳಿಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿವಶರಣಪ್ಪ, ಸಹಕಾರ ಸಂಸ್ಥೆ ಕಾರ್ಯದರ್ಶಿ  ರಾಜು ಶಿವಶರಣಪ್ಪ, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿ ದತ್ತು ಅಗರವಾಲ್ ಇತರರಿದ್ದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಕಲ್ಯಾಣಾಧಿಕಾರಿ ಬನ್ಸಿ ಆರ್.ಪವಾರ್ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ಹಡಪದ ನಿರೂಪಣೆ ಮಾಡಿ ವಂದಿಸಿದರು. ಅಂಗವಿಕಲರ ದಿನ ನಿಮಿತ್ತ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 

ವಿದ್ಯಾರ್ಥಿ ವೇತನ, ಮಾಸಾಶನ, ಸಂಧ್ಯಾ ಸುರಕ್ಷಾ ಯೋಜನೆ ಹಣಕ್ಕಾಗಿ ಅಂಗವಿಕಲರು ಕಮೀಷನ್ ನೀಡುವುದನ್ನು ತಪ್ಪಿಸಲು ಎಲ್ಲ ಮಾಸಾಶನಗಳನ್ನು ಸರ್ಕಾರವೇ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಿದೆ. ಹೀಗಾಗಿ ಖಾತೆಗೆ ಅಧಾರ್ ಜೋಡಣೆ ಮಾಡಲಾಗುತ್ತಿದೆ. ಇದರಿಂದ ದುರುಪಯೋಗಕ್ಕೆ ಕಡಿವಾಣ ಬೀಳಲಿದೆ.
| ಡಾ.ಶಂಕ್ರಣ್ಣ ವಣಿಕ್ಯಾಳ ಹೆಚ್ಚುವರಿ ಡಿಸಿ


ಕಲಬುರಗಿ ರೈಲು ನಿಲ್ದಾಣದಲ್ಲಿ ವಿಶ್ವ ಅಂಗವಿಕಲರ ದಿನ ನಿಮಿತ್ತ ಭಾರತೀಯ ದಂತ ವೈದ್ಯ ಸಂಘ (ಐಡಿಎ) ವೃದ್ಧ ಅಂಗವಿಕಲ ರೋಗಿಗಳಿಗಾಗಿ ವೀಲ್ ಚೇರ್ ಅನ್ನು ರೈಲ್ವೆ ನಿಲ್ದಾಣ ವ್ಯವಸ್ಥಾಪಕ ಪ್ರಸಾದರಾವ್ಗೆ ಮಂಗಳವಾರ ಹಸ್ತಾಂತರಿಸಲಾಯಿತು. ಸಂಘದ ಅಧ್ಯಕ್ಷ ಡಾ.ಗಿರೀಶ ಕಟ್ಟಿ, ಕಾರ್ಯದಶರ್ಿ ಡಾ.ವಿಶ್ವನಾಥ ಪಾಟೀಲ್ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...