23.2 C
Bangalore
Saturday, December 14, 2019

ಅಡಕೆ ಬೆಳೆಗೆ ಹಿಡಿಮುಂಡಿಗೆ ರೋಗ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಸಿದ್ದಾಪುರ: ತಾಲೂಕಿನ ಅಡಕೆ ಬೆಳೆಯಲ್ಲಿ ತೀವ್ರ ತರದ ಇಳುವರಿ ಹಾನಿ ಹಾಗೂ ತೋಟಗಳು ವಿವಿಧ ಬಗೆಯ ಅಸ್ವಸ್ಥತೆ ಮತ್ತು ಹಿಡಿಮುಂಡಿಗೆ ರೋಗದಿಂದ ಬಳಲುತ್ತಿರುವುದರಿಂದ ತಾಲೂಕಿನ ಹಾರ್ಸಿಕಟ್ಟಾ, ಶಿರಳಗಿ, ಹಲಗೇರಿ ಗ್ರಾಪಂ ವ್ಯಾಪ್ತಿಯ ತೋಟಗಳಿಗೆ ಕಾಸರಗೋಡಿನ ಕೇಂದ್ರಿಯ ತೋಟಪಟ್ಟಿ ಬೆಳೆಗಳ ಸಂಶೋಧನಾ ಕೇಂದ್ರದ (ಸಿಪಿಸಿಆರ್​ಐ) ತಜ್ಞರ ತಂಡ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿಜ್ಞಾನಿಗಳಾದ ಡಾ. ವಿನಾಯಕ ಹೆಗಡೆ, ಹಿರಿಯ ವಿಜ್ಞಾನಿ ಡಾ. ರವಿ ಭಟ್ಟ, ಶಿರಸಿ ಹಾಗೂ ಸಿದ್ದಾಪುರ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೋಟ ಪರಿಶೀಲಿಸಿ, ಸಲಹೆಗಳನ್ನು ನೀಡಿದರು.

ತಾಲೂಕಿನ ಅಡಕೆ ತೋಟದಲ್ಲಿ ಹಿಡಿಮುಂಡಿಗೆ ಲಕ್ಷಣಗಳು ಕಂಡುಬಂದಿದ್ದು, ಅಡಕೆ ಮರದ ಬುಡದಲ್ಲಿ 1.5 ರಿಂದ 2 ಅಡಿ ದೂರದಲ್ಲಿ ಸಾಕಷ್ಟು ಕೊಟ್ಟಿಗೆ ಗೊಬ್ಬರ, ಇತರ ಗೊಬ್ಬರ, ಸೊಪ್ಪು- ತರಗೆಲೆಗಳನ್ನು ಹಾಕಿ ಮುಚ್ಚಬೇಕು. ಅಡಕೆ ಮರಗಳ ಬೇರುಗಳ ಗಾಳಿಯಾಡುವಿಕೆಗೆ ಉತ್ತಮ ಬಸಿಕಾಲುವೆ ಮಾಡುವುದು ಅವಶ್ಯ. ಭತ್ತದ ಗದ್ದೆಗಳನ್ನು ಅಡಕೆ ತೋಟಗಳನ್ನಾಗಿ ಮಾಡಬಾರದು ಎಂದು ತಾಂತ್ರಿಕ ಸಲಹೆ ನೀಡಿದ್ದಾರೆ.

ಪೋಷಕಾಂಶ: ತಾಲೂಕಿನ ಹಾರ್ಸಿಕಟ್ಟಾ, ಶಿರಳಗಿ, ಹಲಗೇರಿ ಗ್ರಾಪಂನ ಹಲವು ರೈತರ ಮಣ್ಣು ಹಾಗೂ ಎಲೆಯ ಪರೀಕ್ಷೆ ಆಧಾರದ ಮೇಲೆ ಅಡಕೆಗೆ ಪ್ರತಿ ವರ್ಷಕ್ಕೆ ಡೊಲೋಮೈಟ್ ಸುಣ್ಣವನ್ನು ಪ್ರತಿ ಮರಕ್ಕೆ 2 ಕೆಜಿ, ಪೊಟ್ಯಾಷಿಯಂ 280 ಗ್ರಾಂ, ರಂಜಕ 60 ಗ್ರಾಂ, ಜಿಂಕ್ ಸಲ್ಪೇಟ್ 20 ಗ್ರಾಂ, ಬೋರಾಕ್ಸ್ 25 ಗ್ರಾಂ ನೀಡಬೇಕು.

ತೋಟದ ನಿರ್ವಹಣೆ: ತೋಟಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹನಿ ನೀರಾವರಿ ಇದ್ದಲ್ಲಿ ಪ್ರತಿ ಮರಕ್ಕೆ 1 ನಳಿಕೆಯ ಬದಲಾಗಿ ಮರದ ಎರಡು ಬದಿಗಳಲ್ಲಿ 2 ನಳಿಕೆಗಳ ಮೂಲಕ ಪ್ರತಿ ಮರಕ್ಕೆ 13-15 ಲೀಟರ್ ನಿತ್ಯ ನೀಡಬೇಕು. ರಾಸಾಯನಿಕ ಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ಬಳಸುವ ಮೊದಲು ಮಣ್ಣು, ನೀರು ಹಾಗೂ ಎಲೆ ವಿಶ್ಲೇಷಣೆ ಪರೀಕ್ಷೆ ಆಧಾರದ ಮೇಲೆ ಅಗತ್ಯ ಪೋಷಕಾಂಶಗಳನ್ನು ತಜ್ಞರ ಸಲಹೆ ಮೇಲೆ ಬಳಸಬೇಕು. ಶಿಫಾರಸ್ಸು ರಹಿತ ಸಾರ್ವತ್ರಿಕ ಪೋಷಕಾಂಶಗಳ ಬಳಕೆಯಿಂದ ಅಡಕೆ ಮರಗಳಲ್ಲಿ ವ್ಯತಿರಿಕ್ತ ಪರಿಣಾಮಗಳಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ತಜ್ಞರು ತಿಳಿಸಿದಂತೆ ಬೆಳೆಗಾರರು ತೋಟ ನಿರ್ವಹಿಸಬೇಕು. ಯಾವುದೇ ಸಂದರ್ಭದಲ್ಲಿ ತಾಂತ್ರಿಕ ಸಲಹೆ, ಮಾಹಿತಿ ಹಾಗೂ ಮಾರ್ಗದರ್ಶನ ಬೇಕಿದ್ದಲ್ಲಿ ತೋಟಗಾರಿಕೆ ಇಲಾಖೆ ನೀಡಲಿದೆ. ಮಾಹಿತಿಗೆ ತಾಲೂಕು ರೈತ ಸಲಹಾ ಕೇಂದ್ರ ಸಂರ್ಪಸಬೇಕು. | ಮಹಾಬಲೇಶ್ವರ ಬಿ.ಎಸ್. ಸಹಾಯಕ ತೋಟಗಾರಿಕೆ ನಿರ್ದೇಶಕರು ಸಿದ್ದಾಪುರ

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...