More

  ಅಪಘಾತ ಬೈಕ್ ಸವಾರ ಸಾವು

  ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯಲ್ಲಿ ಕಾರು-ಬೈಕ್ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕಣಿವೆ ಜೋಗಿಹಳ್ಳಿಯ ನಿಜಲಿಂಗಪ್ಪ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts