23.9 C
Bangalore
Friday, December 6, 2019

ಅಭಿನಂದಿಸಲು ಹೊರಟವ ಆಸ್ಪತ್ರೆ ಸೇರಿದ

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಕಲಬುರಗಿ: ನರೇಂದ್ರ ಮೋದಿ ಮತ್ತೆ ಪ್ರಧಾನಿ, ಡಾ.ಉಮೇಶ ಜಾಧವ್ ಕಲಬುರಗಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಅಭಿನಂದಿಸಲು ಸೈಕಲ್ನಲ್ಲಿ ದೆಹಲಿಗೆ ಹೊರಟಿದ್ದ ಅಭಿಮಾನಿಯೊಬ್ಬ ಅಪಘಾತಕ್ಕೀಡಾಗಿ ಶನಿವಾರ ಆಸ್ಪತ್ರೆ ಸೇರಿದ್ದಾನೆ.
ಮೋದಿ ಮತ್ತೊಮ್ಮೆ ಪ್ರಧಾನಿ ಮತ್ತು ಡಾ.ಜಾಧವ್ ಸಂಸದರಾದರೆ ದೆಹಲಿಗೆ ಸೈಕಲ್ನಲ್ಲಿ ತೆರಳಿ ಅಭಿನಂದಿಸುವ ಸಂಕಲ್ಪವನ್ನು ಚಿಂಚೋಳಿ ಮೂಲದ ಕಾಳಗಿ ತಾಲೂಕಿನ ಭರತನೂರ ನಿವಾಸಿ ಸುಭಾಷ ಪರೀಟ್ (67) ಮಾಡಿದ್ದ. ಅದರಂತೆ ಮೋದಿ ಪ್ರಧಾನಿ, ಜಾಧವ್ ಸಂಸದರಾಗಿರುವ ಖುಷಿಯಲ್ಲಿ ಮಾಡಿದ ಸಂಕಲ್ಪ ಈಡೇರಿಸುವ ಜೋಶ್ನಲ್ಲಿ ಸೈಕಲ್ ಏರಿದ ನಾಲ್ಕು ಮಕ್ಕಳ ತಂದೆಯಾಗಿರುವ ಸುಭಾಷ, ಮಹಾರಾಷ್ಟ್ರದ ನಾಂದೇಡ್ ಬಳಿ ಸ್ಕಿಡ್ ಆಗಿ ಬಿದ್ದು ನರಳಾಡುತ್ತಿದ್ದ. ಇದನ್ನು ಗಮನಿಸಿದ ಕೆಲವರು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಕಾಲಿಗೆ ಫ್ರಾ ಕ್ಚರ್ ಆಗಿದ್ದರಿಂದ ಕಲಬುರಗಿ ಇಎಸ್ಐ ಆಸ್ಪತ್ರೆಗೆ ಸಾಗಿಸಿಕೊಟ್ಟಿದ್ದಾರೆ.
ಈ ವಿಷಯ ತಿಳಿಯುತ್ತಲೇ ಸಂಸದ ಡಾ.ಉಮೇಶ ಜಾಧವ್ ಆತನಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಹೋದರ ರಾಮಚಂದ್ರ ಜಾಧವ್ ಮತ್ತಿತರ ಪ್ರಮುಖರಿಗೆ ತಿಳಿಸಿದ್ದಾರೆ. ಇದರಂತೆ ರಾಮಚಂದ್ರ ಅವರು ಆಸ್ಪತ್ರೆಗೆ ತೆರಳಿ ಸರಿಯಾದ ಚಿಕಿತ್ಸೆ ನೀಡುವಂತೆ ವ್ಯವಸ್ಥೆ ಮಾಡಿದ್ದಾರೆ.
ನಾನು ಬಿಜೆಪಿಯಲ್ಲ, ಯಾವುದೇ ಪಕ್ಷದ ಕಾರ್ಯಕರ್ತ, ಮುಖಂಡನಲ್ಲ. ಪಕ್ಕಾ ಮೋದಿ ಅಭಿಮಾನಿ. ದೇಶದಲ್ಲಿ ಮೋದಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಬೇಕು ಹಾಗೂ ಕಲಬುರಗಿಯಿಂದ ಡಾ.ಉಮೇಶ ಜಾಧವ್ ಸಂಸದರಾಗಬೇಕು ಎಂದು ಪ್ರಾರ್ಥಿಸಿದ್ದೆ. ಇದೀಗ ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದ್ದರಿಂದ ದೆಹಲಿಗೆ ತೆರಳಿ ಅವರಿಬ್ಬರನ್ನು ಅಭಿನಂದಿಸಲು ಹೊರಟಿದ್ದೆ ಎನ್ನುತ್ತಾರೆ ಸುಭಾಷ ಪರೀಟ್.


ನಾಂದೇಡ್ ಬಳಿ ಎದುರಿನಿಂದ ಬಸ್ ಮಾತ್ರವಲ್ಲದೆ ಎಮ್ಮೆಯೊಂದು ಅಡ್ಡ ಹೋಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಸೈಕಲ್ನಿಂದ ಬಿದ್ದು ಗಾಯಗೊಂಡಿರುವೆ. ಇದೀಗ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಖನಾಗುತ್ತಲೇ ಸೈಕಲ್ನಲ್ಲಿ ದೆಹಲಿಗೆ ಹೋಗಿ ಮೋದಿ ಮತ್ತು ಜಾಧವ್ಗೆ ಅಭಿನಂದಿಸಿಯೇ ಬರುವೆ.
| ಸುಭಾಷ ಪರೀಟ್
ಮೋದಿ, ಜಾಧವ್ ಅಭಿಮಾನಿ

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...