25.1 C
Bangalore
Friday, December 6, 2019

ಅಮೃತ ಬಿಂದು

Latest News

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಶ್ರೀ ಶೈವಾಗಮ

ದೃಢವ್ರತಮಹಿಂಸಾ ಚ ತಸ್ಮೆ ೖ ಪಂಚೇದ್ರಿಯಾರ್ಪಣಂ | ಏಕಾಗ್ರಚಿತ್ತಸಂಪತ್ತಿಃ ಪರತತ್ತೆ್ವೕ ಸದಾ ರತಿಃ || ಲಿಂಗೇ ನಿಜಮನೋಲೀನಂ ಸದ್ಯೋಮುಕ್ತಿಶ್ಚ ಶಾಶ್ವತೀ | ಏವಂ ಸಪ್ತವಿಧಾ ದೀಕ್ಷಾ ಮನುದೀಕ್ಷಾಂತರಾಃ ಸ್ಮ ೃಾಃ || ದೃಢವ್ರತ, ಅಹಿಂಸೆ, ಪಂಚೇದ್ರಿಯಾರ್ಪಣ, ಏಕಾಗ್ರಚಿತ್ತ, ಪರತತ್ತಾ್ವನುರಾಗ, ಲಿಂಗ ನಿಜಮನೋಲೀನ, ಸದ್ಯೋಮುಕ್ತಿ ಇವು ಮಂತ್ರದೀಕ್ಷೆಯ ಅವಾಂತರ ಸಂಸ್ಕಾರಗಳು. ಮರಣಪರ್ಯಂತ ಲಿಂಗಧಾರಣಾದಿ ವ್ರತಪಾಲನೆಯ ಉಪದೇಶ ದೃಢವ್ರತದೀಕ್ಷೆ. ಆತ್ಮದೃಷ್ಟಿಯ ಮೂಲಕ ಅಹಿಂಸಾ ಪಾಲನೆ ಅಹಿಂಸಾದೀಕ್ಷೆ. ಇಂದ್ರಿಯಗಳ ವಿಷಯಗಳನ್ನು ಲಿಂಗಕ್ಕೆ ಅರ್ಪಿಸುವುದು ಪಂಚೇಂದ್ರಿಯಾರ್ಪಣದೀಕ್ಷೆ. ಇಷ್ಟಲಿಂಗ ಹೊರತುಪಡಿಸಿ ಏನನ್ನೂ ನೋಡದಿರುವುದು ಏಕಾಗ್ರಚಿತ್ತದೀಕ್ಷೆ. ಲಿಂಗದ ಮೇಲಿನ ನಿತಾಂತ ನಿಷ್ಠೆ ಪರತತ್ತಾ್ವನುರಾಗದೀಕ್ಷೆ. ಮನಸ್ಸನ್ನು ಇಷ್ಟಲಿಂಗದಲ್ಲಿ ಲೀನಗೊಳಿಸುವುದು ಲಿಂಗನಿಜಮನೋಲೀನ ದೀಕ್ಷೆ. ತಕ್ಷಣ ಜೀವನ್ಮುಕ್ತನಾಗುವುದು ಸದ್ಯೋಮುಕ್ತಿದೀಕ್ಷೆ. | ಚಂದ್ರಜ್ಞಾನಾಗಮ (9.14) / ವ್ಯಾಖ್ಯಾನ: ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...