25.9 C
Bengaluru
Wednesday, January 22, 2020

ಅರ್ಧಕ್ಕೆ ನಿಂತ ಶೌಚಗೃಹ ಕಟ್ಟಣ ನಿರ್ಮಾಣ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಆಲಮಟ್ಟಿ: ಇಲ್ಲಿನ ಸಂತೆ ಮಾರುಕಟ್ಟೆ ಸಮೀಪ ಸಾರ್ವಜನಿಕರಿಗಾಗಿ ನಿರ್ಮಿಸುತ್ತಿದ್ದ ಶೌಚಗೃಹ ಕಾಮಗಾರಿ ಒಂದೂವರೇ ವರ್ಷದಿಂದ ಅರ್ಧಕ್ಕೆ ನಿಂತಿರುವುದರಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.
ವಾರದ ಸಂತೆಗೆ ಬರುವ ಜನರ ಹಾಗೂ ನಿತ್ಯ ವ್ಯಾಪಾರ ವಹಿವಾಟಿಗೆ ಆಗಮಿಸುವ ಜನರು ಜಲಬಾಧೆ ನೀಗಿಸಿಕೊಳ್ಳಲು ಶೌಚಗೃಹ ನಿರ್ಮಿಸುವಂತೆ ಮಾಡಿದ ಒತ್ತಾಯಕ್ಕೆ ಗ್ರಾಪಂ ಆಡಳಿತ 2018 ರಲ್ಲೇ ಶೌಚಗೃಹ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ, ಕೆಲ ಗೊಂದಲಗಳ ಕಾರಣದಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಶೌಚಗೃಹದ ಪ್ರವೇಶಕ್ಕೆ ಮುಳ್ಳು ಹಚ್ಚಲಾಗಿದ್ದರಿಂದ ಈ ಪ್ರದೇಶದಲ್ಲೇ ಕಸದ ರಾಶಿ ತುಂಗಿಕೊಂಡು ಗಲೀಜು ವಾತಾವರಣ ನಿರ್ಮಾಣಗೊಂಡಿದೆ.

ಅಗತ್ಯತೆ ಏನು?

ಪ್ರತಿ ಭಾನುವಾರ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಜನರು ಸಂತೆಗೆ ಆಗಮಿಸುತ್ತಾರೆ. ವ್ಯಾಪಾರಿಗಳಿಗೆ ಹಾಗೂ ಗ್ರಾಹಕರು ಜಲಬಾಧೆ ತೀರಿಸಿಕೊಳ್ಳಲು ಅರ್ಧ ಕಿಮೀ ದೂರ ಸಾಗಿ ಬಯಲಿಗೆ ಹೋಗಬೇಕಾದ ಅನಿವಾರ್ಯತೆಯಿದೆ. ನಿತ್ಯ ನೂರಾರು ಜನ ಇಲ್ಲಿ ತಮ್ಮ ವ್ಯಾಪಾರಕ್ಕೆ ಬಂದರೂ ಅವರಿಗೆ ಜಲಬಾಧೆಗೆ ತೀವ್ರ ತೊಂದರೆಯಾಗಿದೆ. ಪುರುಷರು ಹೇಗೋ ಬಯಲಲ್ಲಿ ಬಾಧೆ ತೀರಿಸಿಕೊಳ್ಳಬಹುದು. ಆದರೆ, ಮಹಿಳೆಯರು ಪಾಡು ಹೇಳತೀರದಾಗಿದೆ ಎಂದು ಹೆಸರುಹೇಳಲಿಚ್ಛಿಸದ ಮಹಿಳೆಯರು ಆಗ್ರಹಿಸಿದ್ದಾರೆ.

ಹೋರಾಟದ ಎಚ್ಚರಿಕೆ

ಕೆಲ ದಿನಗಳಿಂದ ನನೆಗುದಿಗೆ ಬಿದ್ದಿರುವ ಶೌಚಗೃಹ ಕಟ್ಟಡ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತ್ತಗೊಳಿಸಬೇಕೆಂದು ಗ್ರಾಪಂಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾರೂ ಅದರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷ ಪ್ರವೀಣ ವಾಲಿಕಾರ ಆರೋಪಿಸಿದರು.
ಒಂದು ಚಿಕ್ಕ ಕಾಮಗಾರಿ ನಿರ್ವಹಿಸಲು ಅಸಮರ್ಥವಾಗಿರುವ ಗ್ರಾಪಂ ಆಡಳಿತದ ವಿರುದ್ಧ ಪ್ರತಿಭಟಿಸುವುದಾಗಿ ಅವರು ಹೇಳಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...