ಆಟದಲ್ಲಿ ಭಾಗವಹಿಸುವಿಕೆಯೇ ಮುಖ್ಯ

Latest News

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಮಡಿಕೇರಿ: ಮಂಗಳೂರು ವಿವಿ ಅಂತರಕಾಲೇಜು ಪುಳ್ಳಂಗಡ ಚಿಣ್ಣಪ್ಪ ಸ್ಮಾರಕ ಮಹಿಳಾ ರೋಲಿಂಗ್ ಟ್ರೋಫಿ ಪಂದ್ಯಾವಳಿಗೆ ಇಂಟರ್ ನ್ಯಾಷನಲ್ ಹಾಕಿ ಫೆಡರೇಷನ್‌ನ ಟೆಕ್ನಿಕಲ್ ಅಫಿಷಿಯಲ್ ಪುಳ್ಳಂಗಡ ರೋಹಿಣಿ ಬೋಪಣ್ಣ ಚಾಲನೆ ನೀಡಿದರು.

ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಡಿಕೇರಿಯ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಹಭಾಗಿತ್ವದಲ್ಲಿ ನಗರದ ಸಾಯಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪಂದ್ಯಾಟದಲ್ಲಿ ವಿ.ವಿ. ಅಧೀನದ ಪ್ರತಿಷ್ಠಿತ 12 ಕಾಲೇಜು ತಂಡಗಳು ಪಾಲ್ಗೊಂಡಿದ್ದವು.

ಚಾಲನೆ ನೀಡಿ ಮಾತನಾಡಿದ ರೋಹಿಣಿ ಬೋಪಣ್ಣ ಮಾತನಾಡಿ, ಹಾಕಿ ಪಂದ್ಯಾವಳಿಯಲ್ಲಿ ಮಹಿಳಾ ಕ್ರೀಡಾಪಟುಗಳನ್ನು ನೋಡಿ ಹೆಚ್ಚು ಸಂತಸವಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಹಾಕಿ ಕ್ರೀಡೆ ಮುಂಚೆ ಇದ್ದಂತಿಲ್ಲ. ಇದೀಗ ಹಾಕಿ ಕ್ರೀಡೆಯ ನಿಯಮಗಳು ಸಾಕಷ್ಟು ಬದಲಾಗಿದ್ದು ಕ್ರೀಡಾಪಟುಗಳು ಅವುಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಸೋಲು ಗೆಲುವು ಎಂಬುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ ಎಂಬುದನ್ನು ಅರಿತು ಪರಿಶ್ರಮ ಹಾಗೂ ಶ್ರದ್ಧೆಯಿಂದ ಆಟವಾಡಿ ಎಂದು ಸಲಹೆ ನೀಡಿದರು.

ಫೀ.ಮಾ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗತ್ ತಿಮ್ಮಯ್ಯ ಮಾತನಾಡಿ, ಪಂದ್ಯಾಟದಲ್ಲಿ ಗೆಲುವು-ಸೋಲು ಎಂಬುವುದು ಮುಖ್ಯವಲ್ಲ. ಪ್ರತಿಯೊಬ್ಬರೂ ಪಂದ್ಯಾಟದಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಮಾಜಿ ಅಂತಾರಾಷ್ಟ್ರೀಯ ಹಾಕಿ ಆಟಗಾರ ಪುಳ್ಳಂಗಡ ಬೋಪಣ್ಣ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು, ಶ್ರೀದೇವಳ ಕಾಲೇಜು, ಮೂಡಬಿದರೆ, ಮಂಗಳೂರು ವಿವಿ ಮಾನಸ ಗಂಗೋತ್ರಿ, ಕಾವೇರಿ ಕಾಲೇಜು, ಸಂತಜೋಸೆಫರ ಕಾಲೇಜು ಸೋಮವಾರಪೇಟೆ, ಎಫ್‌ಎಂಸಿ ಮಡಿಕೇರಿ ತಂಡಗಳ ಕ್ರೀಡಾಪಟುಗಳು ಇದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...