ಆಟೋ ಚಾಲಕನ ಕೊಲೆ

ಬೆಂಗಳೂರು: ನಾಗರಬಾವಿಯ ಸನ್ ಶೈನ್ ಬಾರ್ ಬಳಿ ಆಟೋ ಚಾಲಕ ರಘು(೨೭) ಕೊಲೆ.

ಗುರುವಾರ ರಾತ್ರಿ ಆಟೋದಲ್ಲಿ ಬಂದ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ರಘು ಮೃತಪಟ್ಟಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.