ಸಿನಿಮಾ

ಉತ್ತರದಲ್ಲಿ ಚಂದು ಪಾಟೀಲ್ ಚಿತ್ತಾಪುರದಲ್ಲಿ ಪ್ರಿಯಾಂಕ್ ಮುನ್ನಡೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಿಯಾಂಕ್ ಖರ್ಗೆ, ಸೇಡಂನಲ್ಲಿ ಶರಣಪ್ರಕಾಶ ಪಾಟೀಲ್, ಆಳಂದ ನಲ್ಲಿ ಬಿಜೆಪಿಯ ಸುಭಾಷ್ ಗುತ್ತೇದಾರ ಹಾಗೂ ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಚಂದು ಪಾಟೀಲ್ ಅವರು ಮುನ್ನಡೆ ಸಾಧಿಸಿದ್ದಾರೆ‌.ಗ್ರಾಮೀಣ ದಲ್ಲಿ ಬಿಜೆಪಿ ಮುಂದೆ ಇದೆ.

ಜಿಲ್ಲೆಯ 9 ಕ್ಷೇತ್ರಗಳಲ್ಲಿ ನಾಲ್ಕು ಕಡೆ ಬಿಜೆಪಿ ಐದು ಕಡೆ ಕಾಂಗ್ರೆಸ್ ಅಭ್ಯರ್ಥಿ ಗಳು ಮೊದಲ ಸುತ್ತಿನಲ್ಲ ಮುನ್ನಡೆ ಕಂಡಿದ್ದಾರೆ.

Latest Posts

ಲೈಫ್‌ಸ್ಟೈಲ್