25.7 C
Bangalore
Sunday, December 15, 2019

ಎಪಿಎಂಸಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಸಭೆ ನಾಳೆ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಹಾವೇರಿ, ಎಪಿಎಂಸಿ, ಬಿಜೆಪಿ, ಅಧ್ಯಕ್ಷ, ವಿರುದ್ಧ ಅವಿಶ್ವಾಸ, Haveri, APMC, BJP, President, vote of no confidence,

ಹಾವೇರಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಾವೇರಿ ಎಪಿಎಂಸಿಯಲ್ಲಿ ಮರಳಿ ಆಡಳಿತ ಚುಕ್ಕಾಣೆ ಹಿಡಿಯಲು ಕಮಲ ಪಡೆ ಸಜ್ಜಾಗಿದ್ದು, ಇದೀಗ ಅದು ಅಂತಿಮ ಹಂತಕ್ಕೆ ಬಂದಿದೆ.

ಕಳೆದ 3 ತಿಂಗಳಿನಿಂದ ನಾಮನಿರ್ದೇಶಿತ ಸದಸ್ಯರ ನೇಮಕ, ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ನಡುವಿನ ಹೊಂದಾಣಿಕೆ ಕೊರತೆಯಿಂದ ಅವಿಶ್ವಾಸ ಗೊತ್ತುವಳಿಗೆ ಸದಸ್ಯರು ತುದಿಗಾಲ ಮೇಲೆ ನಿಂತಿದ್ದರೂ ಮುಂದೂಡುತ್ತ ಬರಲಾಗಿತ್ತು. ಇದೀಗ ಬಿಜೆಪಿ ಬೆಂಬಲಿತ ಸದಸ್ಯರೆಲ್ಲರೂ ಒಟ್ಟಾಗಿ ಅವಿಶ್ವಾಸಕ್ಕೆ ಮುಂದಾಗಿದ್ದು, ನ. 16ರಂದು ಮಹೂರ್ತ ನಿಗದಿಯಾಗಿದೆ.

ಸದ್ಯ ಎಪಿಎಂಸಿಯ ಅಧ್ಯಕ್ಷರಾಗಿರುವ ಕಾಂಗ್ರೆಸ್ ಬೆಂಬಲಿತ ರಮೇಶ ಚಾವಡಿ ಅವರ ವಿರುದ್ಧ ಅವಿಶ್ವಾಸಕ್ಕೆ ಕಮಲ ಪಡೆ ಕಸರತ್ತು ನಡೆಸಿದೆ. ಎಪಿಎಂಸಿಯು ಒಟ್ಟು 16 ಸದಸ್ಯ ಬಲವನ್ನು ಹೊಂದಿದ್ದು, ಇದರಲ್ಲಿ ಬಿಜೆಪಿ ಬೆಂಬಲಿತ 8 ಚುನಾಯಿತ ಸದಸ್ಯರಿದ್ದರೆ, ಕಾಂಗ್ರೆಸ್ ಬೆಂಬಲಿತ 4, ಅವಿರೋಧ ಆಯ್ಕೆಯಾಗಿರುವ ಓರ್ವ ಚುನಾಯಿತ ಸದಸ್ಯರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿ ಬೆಂಬಲಿತರಾಗಿದ್ದಾರೆ. ಇದರಿಂದ ಬಿಜೆಪಿ ಬೆಂಬಲಿತರ ಒಟ್ಟು ಬಲ 11ಕ್ಕೇರಿದೆ. ಅವಿಶ್ವಾಸಕ್ಕೆ 12 ಸದಸ್ಯರ ಬೆಂಬಲದ ಅವಶ್ಯಕತೆಯಿದೆ.

ಮ್ಯಾಜಿಕ್ ನಂಬರ್​ಗೆ ಕಸರತ್ತು: ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರನ್ನು ಕೆಳಗಿಳಿಸಲು 12 ಸದಸ್ಯರ ಅವಶ್ಯಕತೆಯಿದೆ. ಬಿಜೆಪಿಯಲ್ಲಿ ಸದ್ಯ 11 ಸದಸ್ಯರಿದ್ದಾರೆ. ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ನಡುವಿನ ಆಂತರಿಕ ಕಲಹದಿಂದ 3 ತಿಂಗಳಿನಿಂದ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿರುವ ಬಿಜೆಪಿ ಸದಸ್ಯರಿಗೆ ಇದು ಕೊನೆಯ ಕಸರತ್ತಾಗಿದೆ. ಒಂದುವೇಳೆ ಸಭೆಯಲ್ಲಿ ಅವಿಶ್ವಾಸ ಮಂಡಿಸದೇ ಇದ್ದಲ್ಲಿ ಇನ್ನು ಆರು ತಿಂಗಳು ಅವಿಶ್ವಾಸಕ್ಕೆ ಯತ್ನಿಸುವಂತಿಲ್ಲ. ಅಷ್ಟರಲ್ಲಿ ಈಗಿನ ಅಧ್ಯಕ್ಷರ ಅವಧಿಯೂ ಮುಕ್ತಾಯದ ಹಂತಕ್ಕೆ ಬರಲಿದೆ. ಇದರಿಂದ ಬಿಜೆಪಿ ಬೆಂಬಲಿತ ಸದಸ್ಯರೆಲ್ಲರೂ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಮನವೊಲಿಕೆ ನಡೆಸುವಲ್ಲಿ ನಿರತರಾಗಿದ್ದಾರೆ. ನ. 16ರ ಸಭೆಯಲ್ಲಿ ಅಂತಿಮವಾಗಿ ಗೊತ್ತಾಗಲಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...