ಚಿತ್ರದುರ್ಗ: ಜೆಇಇ ರಾಷ್ಟ್ರ ಮಟ್ಟದ ಮುಖ್ಯ ಪರೀಕ್ಷೆಯಲ್ಲಿ ನಗರದ ಎಸ್‌ಎಲ್‌ವಿ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದ್ದು, 20 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಎಲ್.ಸಂತೋಷ್‌ಕುಮಾರ್, ಬಿ.ಬೊಮ್ಮಲಿಂಗ, ವೈ.ಉಷಾ ಸೇರಿದಂತೆ 20 ವಿದ್ಯಾರ್ಥಿಗಳು ಅರ್ಹತೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಎಚ್.ಚಂದ್ರಕಲಾ, ಮುಖ್ಯಕಾರ‌್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಪ್ರಾಂಶುಪಾಲ ಕೇಶವಮೂರ್ತಿ, ಸಂಯೋಜಕ ಕೊಟ್ರೇಶ್ ಮತ್ತಿತರರು ಹರ್ಷ ವ್ಯಕ್ತಪಡಿಸಿದ್ದಾರೆ.
ಎಸ್‌ಎಲ್‌ವಿ ಕಾಲೇಜಿಗೆ ಉತ್ತಮ ಫಲಿತಾಂಶ

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips
Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…
ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night
traveling at night : ರಾತ್ರಿಯಲ್ಲಿ ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…
ಮಾರ್ಚ್ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota
Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…