ಚಿತ್ರದುರ್ಗ: ನಗರದ ಎಸ್‌ಜೆಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ಪ್ರಜಾಪ್ರಭುತ್ವ ದಿನ, ಇಂಜಿನಿಯರ್ಸ್ ಡೇ ಆಚರಿಸಲಾಯಿತು.
ನಿವೃತ್ತ ಪ್ರಾಚಾರ್ಯ ಉಮೇಶ್ ವಿ. ತುಪ್ಪದ್, ನಿವೃತ್ತ ಇಂಜಿನಿಯರ್ ಬಿ.ಎಂ.ಜಗದೀಶ್, ಕಾಲೇಜಿನ ಪ್ರಾಚಾರ್ಯ ಎಸ್.ವಿ.ರವಿಶಂಕರ್, ವಿಭಾಗಗಳ ಮುಖ್ಯಸ್ಥರಾದ ಮಮ್ತಾಜ್ ಬೇಗಂ, ನಳಿನಾಕ್ಷಿ, ಸಿ.ಜಿ.ರೇವಣಸಿದ್ದಪ್ಪ, ಮೋಹನ್‌ಕುಮಾರ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಟಿ.ಗೋವಿಂದರಾಜು ಇತರರಿದ್ದರು.