19 C
Bengaluru
Saturday, January 18, 2020

ಕಡಲೆ ಬೆಳೆಗೆ ವಿದೇಶಿ ಪಕ್ಷಿಗಳ ಕಾಟ

Latest News

ದಿಕ್ಸೂಚಿ ಅಂಕಣ| ಯುವಜನರು ಬೀದಿಗಿಳಿಯುವುದು ತಪ್ಪಾ?

ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ಆ ವಿಷಯದ ಕನಿಷ್ಠ ಜ್ಞಾನವಾದರೂ ಇರಬೇಕಾಗುತ್ತದೆ. ಅಂದರೆ ಯಾವ ಕಾರಣಕ್ಕೆ ಚಳವಳಿಯಲ್ಲಿ ಭಾಗವಹಿಸುತ್ತಿದ್ದೇವೆ, ನೇತೃತ್ವ ಯಾರದು, ಅವರ ಹಿನ್ನೆಲೆ ಏನು...

ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಷಾ: ನಗರ ಕೇಸರಿಮಯ

ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಷಾ ಸಮ್ಮುಖ ಶನಿವಾರ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನಜಾಗೃತಿ ಸಮಾವೇಶಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿ ಸಂಪೂರ್ಣ...

ಪಿಎಫ್​ಐ, ಎಸ್​ಡಿಪಿಐ ನಿಷೇಧ?: ಹಿಂದು ಮುಖಂಡರ ಹತ್ಯೆ ಯತ್ನ ಬಹಿರಂಗ, ಕೇಂದ್ರಕ್ಕೆ ಶಿಫಾರಸಿಗೆ ಮುಂದಾದ

ರಾಜ್ಯ ಸರ್ಕಾರ ಪೌರತ್ವ ವಿರೋಧಿ ಹೋರಾಟವನ್ನು ಗುರಾಣಿಯಾಗಿಸಿಕೊಂಡು ಹಿಂದು ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಎಸ್​ಡಿಪಿಐನ ಆರು ಸದಸ್ಯರು ರಾಜಧಾನಿ ಪೊಲೀಸರ ಬಲೆಗೆ...

ಭಾರತದ ನಿಲುವಿಗೆ ಬಲ

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂದು ಪಾಕಿಸ್ತಾನ ಲಾಗಾಯ್ತಿನಿಂದಲೂ ಪ್ರಯತ್ನಿಸುತ್ತಲೇ ಇದೆ. ಈಚಿನ ವರ್ಷಗಳಲ್ಲಿ ಈ ಯತ್ನಕ್ಕೆ...

ಹಣ-ಝಣ ಅಂಕಣ| ಪೂರ್ತಿ ಪ್ರಯತ್ನ ಹಾಕಿ, ಅಸಾಧ್ಯ ಎಂಬುದು ಯಾವುದೂ ಇಲ್ಲ!

ಯಶಸ್ಸು ಗಳಿಸುವುದು ಅಸಾಧ್ಯ ಅಲ್ಲ, ಕಷ್ಟಸಾಧ್ಯ. ಕೆಲವೇ ಜನರಿಗೆ ತಲುಪಲು ಸಾಧ್ಯವಾಗುವಂಥ ದಟ್ಟವಾದ ಕಾಡಿನಲ್ಲಿ ವಾಸಿಸುವ ಕಾಡುಪ್ರಾಣಿಯ ಹೆಸರೇ ಯಶಸ್ಸು. ಇದು ತುಂಬ...

ಲಕ್ಷ್ಮೇಶ್ವರ: ತಾಲೂಕಿನ ಮಾಗಡಿ ಕೆರೆಗೆ ಆಗಮಿಸಿರುವ ವಿದೇಶಿ ಪಕ್ಷಿಗಳು ಕಡಲೆ, ಶೇಂಗಾ, ಸೂರ್ಯಕಾಂತಿ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವುದು ರೈತರ ಬೇಸರಕ್ಕೆ ಕಾರಣವಾಗಿದೆ.

ಮಾಗಡಿ ಸುತ್ತಮುತ್ತಲಿನ ಗ್ರಾಮಗಳಾದ ಬಸಾಪುರ, ರಾಮಗೇರಿ, ಯಳವತ್ತಿ, ಯತ್ನಳ್ಳಿ, ಮಾಢಳ್ಳಿ, ಗೊಜನೂರ, ಲಕ್ಷ್ಮೇಶ್ವರದ ಯಳವತ್ತಿ, ಗುಂಜಳ ರಸ್ತೆಯ ಜಮೀನುಗಳಲ್ಲಿ ಬೆಳೆದಿರುವ ಕಡಲೆ ಬೆಳೆಯ ಮುಗುಳನ್ನು ( ಕುಡಿ) ಸಾವಿರಾರು ಪಕ್ಷಿಗಳು ತಿಂದು ಬೆಳೆ ನಾಶ ಮಾಡಿವೆ. ಇದರಿಂದ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿ ನಷ್ಟದಲ್ಲಿರುವ ರೈತ ಸಮುದಾಯ ಈಗ ವಿದೇಶಿ ಪಕ್ಷಿಗಳ ಹಾವಳಿ ಸಂಕಷ್ಟಕ್ಕೀಡು ಮಾಡಿದೆ.

ಚಳಿಗಾಲಕ್ಕೆ ಆಗಮಿಸುವ ಈ ಪಕ್ಷಿಗಳು ನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಆಹಾರ ಅರಸುತ್ತ ನೂರಾರು ಕಿ.ಮೀ ಸುತ್ತಾಡಿ ಕೊನೆಗೆ ಲಭ್ಯವಾಗುವ ಶೇಂಗಾ, ಸೂರ್ಯಕಾಂತಿ, ಕಡಲೆ ಬೆಳೆಗಳ ತುದಿಯನ್ನು ತಿನ್ನುತ್ತಿವೆ. ಈ ಬಾರಿ ಕೆರೆ ಆಸುಪಾಸಿನ ಗ್ರಾಮಗಳ ರೈತರು ಕಡಲೆ ಬೆಳೆದಿರುವುದರಿಂದ ಎಳೆಯ ಎಸಳನ್ನು ತಿಂದು ಹಾಕುತ್ತಿವೆ. ಈ ವರ್ಷ ಹಿಂಗಾರು ಬಿತ್ತನೆಗೆ ತಡವಾಗಿದ್ದು, ಇದೀಗ ನೆಲಬಿಟ್ಟು ಮೇಲೇಳುತ್ತಿರುವ ಕಡಲೆಯನ್ನೇ ಗುರಿಯಾಗಿಸಿ ಯಾರೂ ಇಲ್ಲದ ಸಮಯದಲ್ಲಿ ಜಮೀನಿಗಿಳಿದು ಸಾಲುಗಟ್ಟಿ ಮೇಯುತ್ತಿವೆ. ವಿದೇಶಿ ಪಕ್ಷಿಗಳು ರೈತರ ಜಮೀನಿನಲ್ಲಿನ ಬೆಳೆ ನಾಶ ಮಾಡಿದ್ದರೆ ಸೂಕ್ತ ದಾಖಲೆಗಳೊಂದಿಗೆ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ನಂತರ ಇಲಾಖೆಯಿಂದ ಜಮೀನು ಸಮೀಕ್ಷೆ ಮಾಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

| ಸತೀಶ ಪೂಜಾರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...