ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.15 ರಂದು ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-867’ ಕಥೆ ಕೇಳೋಣ ಬನ್ನಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಸಂಜೆ 4.30ರಿಂದ 5.30 ರವರೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸದ್ವಿದ್ಯಾ ಪದವಿಪೂರ್ವ ಕಾಲೇಜು ಉಪನ್ಯಾಸಕ ಹಾಗೂ ಗಮಕ ವ್ಯಾಖ್ಯಾನಕಾರ ಕೃ.ಪಾ.ಮಂಜುನಾಥ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.