20.3 C
Bangalore
Sunday, December 15, 2019

ಕನ್ನಡ ಪ್ರಮುಖ ಜಾಗತಿಕ ಭಾಷೆ

Latest News

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

40 ಲಕ್ಷ ರೂಪಾಯಿ ಮೌಲ್ಯದ ಪೆಟ್ರೋಲ್ ಬಾವಿಗೆ

ಅಂಕೋಲಾ: ಪೆಟ್ರೋಲ್ ಬಂಕ್​ನ ಸಂಗ್ರಹ ಟ್ಯಾಂಕ್​ನಲ್ಲಿ ಸೋರಿಕೆಯುಂಟಾಗಿ ಅಂದಾಜು 40 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಸಮೀಪದ ಮನೆಯೊಂದರ ಬಾವಿಗೆ ಸೇರಿದೆ. ಖರೀದಿ ಮತ್ತು ಮಾರಾಟದಲ್ಲಿ ವ್ಯತ್ಯಾಸ...

ಹುಬ್ಬಳ್ಳಿ: ಎರಡು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಕರ್ನಾಟಕ ಹಾಗೂ ಸಾವಿರಕ್ಕೂ ಹೆಚ್ಚು ಸಾಹಿತ್ಯದ ವಿವಿಧ ಮಜಲುಗಳನ್ನು ಹೊಂದಿರುವ ಕನ್ನಡ ಭಾಷೆ ಪ್ರಮುಖ ಜಾಗತಿಕ ಭಾಷೆಗಳಲ್ಲಿ ಒಂದಾಗಿದೆ ಎಂದು ರಾಜ್ಯಮಟ್ಟದ 4ನೇ ಲೇಖಕಿಯರ ಸಮ್ಮೇಳನದ ಸರ್ವಾಧ್ಯಕ್ಷೆ ಕೆ. ಶಾಂತಾ ಬಸವರಾಜ ಹೇಳಿದರು.

ಇಲ್ಲಿನ ವಿದ್ಯಾನಗರದ ಐಬಿಎಂಆರ್ ಕಾಲೇಜ್ ಸಭಾಂಗಣದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಲೇಖಕಿಯರ ರಾಜ್ಯಮಟ್ಟದ 4ನೇ ಸಮ್ಮೇಳನದ ಸರ್ವಾಧ್ಯಕ್ಷೆ ಸ್ಥಾನ ಅಲಂಕರಿಸಿ ಅವರು ಮಾತನಾಡಿದರು.

ಬರಹ ಮಾಧ್ಯಮದಿಂದ ದೂರ ಉಳಿದಿದ್ದ ಜನಸಾಮಾನ್ಯರು, ದುರ್ಬಲರು, ದಲಿತರು ಹಾಗೂ ಮಹಿಳೆಯರು ವಚನ ಚಳವಳಿ ಮೂಲಕ ಬರವಣಿಗೆಯ ಪ್ರೇರಣೆ ಪಡೆದರು. ಆ ಮೂಲಕ ವಿಶ್ವಕ್ಕೆ ಸಮಾನತೆಯ ಸಾರ ಸಾರಿದರು. ಇಂತಹ ಪವಿತ್ರ ನಾಡಿನಲ್ಲಿ ಮಾನವನಾಗಿ ಹುಟ್ಟದಿದ್ದರೂ, ದುಂಬಿಯಾಗಿ ಇಲ್ಲವೇ ಕೊಗಿಲೆಯಾಗಿ ಆದರೂ ಜನಿಸಬೇಕು ಎಂದು ಆದಿಕವಿ ಪಂಪ ಹೇಳಿರುವುದು ಎಷ್ಟು ಸಮಂಜಸ ಅಲ್ಲವೇ ಎಂದು ತಿಳಿಸಿದರು.

ಮಹಿಳೆಯರಿಗಾಗಿ ಸರ್ಕಾರ ಪ್ರತಿ ತಾಲೂಕಿಗೆ ಒಂದು ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜ್ ನಿರ್ವಿುಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಬಿ.ಎಡ್. ತರಬೇತಿ, ಶಿಕ್ಷಕಿಯರಿಗೆ ವಿಶೇಷ ಸೌಲಭ್ಯ, ಲೇಖಕಿಯರ ಪರಿಷತ್ ರಚಿಸಿ ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮೊದಲು ಡಾ. ಸುಜಾತಾ ಪಾಟೀಲ ಸಮ್ಮೇಳನಕ್ಕೆ ಚಾಲನೆ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು.

ನಗರದ ದಕ್ಷಿಣ ವೈಷ್ಣೋದೇವಿ ಮಂದಿರದ ದೇವಪ್ಪಜ್ಜ ಸ್ವಾಮೀಜಿ ಸಾನಿದ್ಯ ವಹಿಸಿದ್ದರು. ಐಬಿಎಂಆರ್ ಮುಖ್ಯಸ್ಥೆ ಸುಮಾ ಮಹೇಂದ್ರಕರ್, ಒಟ್ಟಿಲೆ ಅನಬನಕುಮಾರ್, ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಶೋಭಾ ಉಜ್ಜನಶೆಟ್ಟರ, ಮತ್ತಿತರರು ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಶಂಕರ ಕುಂಬಿ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಎಚ್.ವಿ. ಬೆಳಗಲಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಅಕ್ಷತಾ ತೇರದಾಳ ಹಾಗೂ ಸೌಭಾಗ್ಯ ಗೋಂದಿ ನಿರೂಪಿಸಿದರು. ಚನ್ನಬಸಪ್ಪ ಧಾರವಾಡಶೆಟ್ಟರ ವಂದಿಸಿದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...