ಕರ್ನಾಟಕದ ಕುಳ್ಳ ದುರ್ಗದ ಅಳಿಯ

Ambuja Dwarakish

ಚಿತ್ರದುರ್ಗ: ಕನ್ನಡ ಚಲನಚಿತ್ರ ರಂಗದ ಮೂಲಕ ಕರ್ನಾಟಕದ ಕುಳ್ಳ ಎಂದೇ ಖ್ಯಾತಿ ಪಡೆದ ನಟ, ನಿರ್ಮಾಪಕ ದ್ವಾರಕೀಶ್ ಕೋಟೆನಾಡಿನ ಅಂಬುಜಾ ಅವರನ್ನು ವರಿಸಿದ್ದರಿಂದ ಚಿತ್ರದುರ್ಗದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.

ಗುರು-ಹಿರಿಯರ ನಿಶ್ಚಯದ ಮೇರೆಗೆ ದ್ವಾರಕೀಶ್ 1967ರ ಏಪ್ರಿಲ್ 26ರಂದು ಅಂಬುಜಾ ಅವರನ್ನು ಬಾಳಸಂಗಾತಿಯಾಗಿ ಸ್ವೀಕರಿಸಿದರು.

ಕೇಂದ್ರದ ಮಾಜಿ ಸಚಿವ ದಿ. ಸಿ.ಕೆ.ಜಾಫರ್ ಶರೀಫ್ ಅವರು ಅನಾರೋಗ್ಯ ಸಮಸ್ಯೆಯ ಕಷ್ಟಕಾಲದಲ್ಲಿ ನನಗೆ ಸಹಾಯ ಮಾಡುವ ಮೂಲಕ ಮರುಜನ್ಮ ನೀಡಿದ್ದಾರೆ ಎಂದು ಪದೇ ಪದೆ ದ್ವಾರಕೀಶ್ ಸ್ಮರಿಸಿಕೊಳ್ಳುತ್ತಿದ್ದರು.

ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕರಲ್ಲಿ ದ್ವಾರಕೀಶ್ ಪ್ರಮುಖರು. ಇವರಿಬ್ಬರು ನಟಿಸುವ ಚಿತ್ರಕ್ಕೆ ಕಾದಂಬರಿಕಾರ ಬಿ.ಎಲ್.ವೇಣು ಅವರು ಸಂಭಾಷಣೆ ಬರೆಯಬೇಕು ಎಂಬ ದ್ವಾರಕೀಶ್ ಆಸೆ ಕೊನೆಯವರೆಗೂ ಈಡೇರಲಿಲ್ಲ.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…