18.1 C
Bangalore
Saturday, December 7, 2019

ಕರ್ನಾಟಕ ವಿಶ್ವವಿದ್ಯಾಲಯ ಘಟಿಕೋತ್ಸವ 4ರಂದು

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಧಾರವಾಡ: ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ 69ನೇ ಘಟಿಕೋತ್ಸವ ಫೆ. 4ರಂದು ಬೆಳಗ್ಗೆ 11.30ಕ್ಕೆ ಗಾಂಧಿ ಭವನದಲ್ಲಿ ಜರುಗಲಿದೆ.

ರಾಜ್ಯಪಾಲ ವಜುಭಾಯ್ ರೂಢಾಬಾಯ್ ವಾಲಾ ಅಧ್ಯಕ್ಷತೆ ವಹಿಸುವರು. ನವದೆಹಲಿಯ ಸಿ.ಎಸ್.ಐ.ಆರ್ ಆಂಡ್ ಸೆಕ್ರೆಟರಿ ಡಿಎಸ್​ಐಆರ್ ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್​ನ ಡೈರೆಕ್ಟರ್ ಜನರಲ್ ಪ್ರೊ. ಶೇಖರ ಮಾಂಡೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಕುಲಪತಿ ಪ್ರೊ.

ಪ್ರಮೋದ ಗಾಯಿ, ಕುಲಸಚಿವ ಪ್ರೊ. ಕೆ.ಎಂ. ಹೊಸಮನಿ, ಮೌಲ್ಯಮಾಪನ ಕುಲಸಚಿವ ಪೊ›. ಎನ್.ಎಂ. ಸಾಲಿ ಹಾಗೂ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರುವರು.

ಘಟಿಕೋತ್ಸವ ಸಮಾರಂಭದಲ್ಲಿ 153 ಜನರಿಗೆ ಪಿ.ಎಚ್​ಡಿ ಹಾಗೂ 2 ಎಂ.ಫಿಲ್ ಪದವಿ ಪ್ರದಾನ, 101 ವಿದ್ಯಾರ್ಥಿಗಳಿಗೆ ಒಟ್ಟು 216 ಸುವರ್ಣ ಪದಕ ವಿತರಿಸಲಾಗುವುದು. ಓರ್ವ ಉತ್ತಮ ಸಂಶೋಧನಾ ಶಿಕ್ಷಕ ಸುವರ್ಣ ಪದಕ, 41 ಪಾರಿತೋಷಕಗಳು, 23 ಶಿಷ್ಯವೇತನಗಳು ಹಾಗೂ ರ್ಯಾಂಗ್ಲರ್ ಡಿ.ಸಿ. ಪಾವಟೆ ವಜ್ರಮಹೋತ್ಸವ ಆಚರಣೆಯ ಅಂಗವಾಗಿ 51 ಶಿಷ್ಯವೇತನಗಳು, ವಿವಿಧ ನಿಖಾಯಗಳಲ್ಲಿ 117 ವಿದ್ಯಾರ್ಥಿಗಳಿಗೆ ರ್ಯಾಂಕ್​ಗಳನ್ನು ಪ್ರದಾನ ಮಾಡಲಾಗುವುದು.

6,896 ಸ್ನಾತಕೋತ್ತರ ಪದವಿ, 16,193 ಸ್ನಾತಕ ಪದವಿ, 27 ಕಾನೂನು, 193 ಡಿಪ್ಲೋಮಾ, 194 ಸರ್ಟಿಫಿಕೇಟ್ ಕೋರ್ಸ್ ಸೇರಿ ಒಟ್ಟು 23,658 ಪದವಿ ಪ್ರದಾನ ನಡೆಯಲಿದೆ ಎಂದು ಕುಲಸಚಿವ ಪೊ›. ಕೆ.ಎಂ. ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಿಗಿಲ್ಲ ಪ್ರವೇಶ :ಆಹ್ವಾನಿತರು ಕಾರ್ಯಕ್ರಮದ ಸಭಾಭವನದಲ್ಲಿ 11 ಗಂಟೆಯೊಳಗೆ ಹಾಜರಿರಬೇಕು. 12 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈಗಾಗಲೇ ನೀಡಿರುವ ಆಹ್ವಾನ ಪತ್ರಕ್ಕೆ ಒಬ್ಬರಿಗೆ ಮಾತ್ರ ಪ್ರವೇಶವಿದ್ದು, ಅದನ್ನು ತರುವುದು ಕಡ್ಡಾಯ. ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಸ್ವಿಚ್ ಆಫ್ ಮಾಡಬೇಕು. ಖಾಸಗಿ ಛಾಯಾಗ್ರಾಹಕರಿಗೆ ಅನುಮತಿ ಇಲ್ಲ ಎಂದು ಆಡಳಿತ ಮಂಡಳಿ ಈ ಬಾರಿ ಹಲವು ಷರತ್ತುಗಳನ್ನು ವಿಧಿಸಿದೆ.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...