ಕಲಘಟಗಿ ಕೋರ್ಟ್​ಗೆ ಸಿಜೆ ಭೇಟಿ

Latest News

ಅಂದಿನ ಮಂಡ್ಯದ ಸ್ವಾಭಿಮಾನದ ಕಹಳೆ ಇಂದು ಕೆ.ಆರ್​.ಪೇಟೆಗೆ ಶಿಫ್ಟ್​!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೊಳಗಿದ್ದ ಕಹಳೆ ಧ್ವನಿ ಜಿಲ್ಲೆಯಲ್ಲಿ ಮತ್ತೆ ಮೊಳಗಲಿದೆ. ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೊಗ...

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ನನಗೆ ಮೋಸ ಮಾಡಿದಳು ಅವಳಿಗೆ ಶಿಕ್ಷೆ ಆಗಲೇಬೇಕೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಚಿಕ್ಕಮಗಳೂರು: ಪ್ರೇಯಸಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ಸಮೀಪದ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಸತೀಶ್ ಮೃತ ಯುವಕ. ಈತ ಕಳಸ...

ಕಲಘಟಗಿ: ನ್ಯಾಯದಾನದ ತಾಯಿ ಬೇರುಗಳು ಕಿರಿಯ ಮತ್ತು ಹಿರಿಯ ದಿವಾಣಿ ನ್ಯಾಯಾಲಯಗಳಾಗಿದ್ದು, ಅಲ್ಲಿನ ಉತ್ತಮ ಸೇವೆಯೇ ಇಂದು ನ್ಯಾಯಾಂಗದ ಮುಕುಟಮಣಿಗಳಾಗಿವೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಹೇಳಿದರು.

ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ತೆರಳುವಾಗ ಇಲ್ಲಿನ ನ್ಯಾಯಾಲಯಕ್ಕೆ ಅನಿರೀಕ್ಷಿತವಾಗಿ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯಾಲಯದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನ್ಯಾಯದಾನಕ್ಕೆ ಪ್ರಥಮ ಮೆಟ್ಟಿಲೇ ದಿವಾಣಿ ನ್ಯಾಯಾಲಯಗಳಾಗಿವೆ. ಇಲ್ಲಿನ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಸಮಾಜದ ಕಟ್ಟ ಕಡೆಯ ಕಕ್ಷಿಗಾರರನ್ನು ಕಾಣುವ ಸೌಭಾಗ್ಯ ಹೊಂದಿದ್ದಾರೆ. ಈ ಸೌಭಾಗ್ಯವನ್ನು ಜೀವನದ ಅತ್ಯಮೌಲ್ಯ ಕ್ಷಣಗಳೆಂದು ಭಾವಿಸಿ ಪ್ರಾಮಾಣಿಕವಾಗಿ ತ್ವರಿತ ಗತಿಯಲ್ಲಿ ಪ್ರತಿಯೊಬ್ಬ ಕಕ್ಷಿಗಾರರಿಗೆ ನ್ಯಾಯದಾನ ಮಾಡುವ ಮೂಲಕ ನ್ಯಾಯಾಂಗದ ಹೆಗ್ಗಳಿಕೆ ಹೆಚ್ಚಿಸಲು ದೈವ ಸಾಕ್ಷಿಯಾಗಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯಕ್ಕೆ ತೆರಳಿ ವಿಚಾರಿಸಿದರು. ನ್ಯಾಯಾಲಯದ ಆವರಣದಲ್ಲಿನ ಹಣ್ಣು, ಹೂವಿನ ಗಿಡಗಳನ್ನೊಳಗೊಂಡ ಸುಂದರ ಪರಿಸರ ಕಂಡು ಸಂತಸ ವ್ಯಕ್ತಪಡಿಸಿದರು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ಧಾರವಾಡ ಹೈಕೋರ್ಟ್ ಅಸಿಸ್ಟಂಟ್ ರಜಿಸ್ಟ್ರಾರ್ ಜನರಲ್ ಎಸ್.ವೈ. ವಟವಟಿ ಅವರನ್ನು ಸ್ಥಳೀಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಣಿ, ಕಿರಿಯ ನ್ಯಾಯಾಧೀಶ ಬಿ. ಗಿರಿಗೌಡ, ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಶಿವನಗೌಡ್ರ, ಇತರರು ಬರಮಾಡಿಕೊಂಡರು.

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...