ಕಲೆ ಪ್ರದರ್ಶನಕ್ಕೆ ಪ್ರೋತ್ಸಾಹಿಸಲು ಕರೆ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಚನ್ನರಾಯಪಟ್ಟಣ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಕಲೆ ಅಡಗಿರುತ್ತದೆ. ಅದನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಅಗತ್ಯ ಎಂದು ಬೂದಿಗೆರೆ ಗ್ರಾಪಂ ಅಧ್ಯಕ್ಷ ಕೆ.ಶ್ರೀನಿವಾಸ್‌ಗೌಡ ತಿಳಿಸಿದರು.

ಹೋಬಳಿಯ ಬೂದಿಗೆರೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು.

ರಜೆ ದಿನಗಳಲ್ಲಿ ಕಾಲಹರಣ ಮಾಡದೆ ವಿದ್ಯಾರ್ಥಿಗಳನ್ನು ಉಪಯುಕ್ತ ಚಟುವಟಿಕೆಗಳಲ್ಲಿ ತೊಡಗಿಸುವಲ್ಲಿ ಶ್ರಮಿಸುತ್ತಿರುವ ಶಾಲೆ ಕಾರ್ಯ ಅಭಿನಂದನಾರ್ಹ ಎಂದರು.

ಖಾದಿ ಬೋರ್ಡ್ ಅಧ್ಯಕ್ಷ ಲಕ್ಷ್ಮಣ್‌ಮೂರ್ತಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕರು ನಮ್ಮ ಶಾಲೆಯಯಲ್ಲಿ ಭೋದನೆ ಜತೆಗೆ ಸಂಸ್ಕೃತಿ ಕಲಿಸುವ ಪ್ರಯತ್ನ ಶ್ಲಾಘನೀಯ ಎಂದರು.

ಸೋಲು-ಗೆಲುವಿಗಿಂತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಸೋಲಿನಿಂದ ಯಾರೂ ಧೃತಿಗೆಡಬೇಕಾಗಿಲ್ಲ. ಅದೇ ಗೆಲುವಿನ ಮುಂದಿನ ಹೆಜ್ಜೆಯಾಗುತ್ತದೆ ಎಂದು ತಿಳಿಸಿದರು.

ತಾಪಂ ಮಾಜಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್‌ಗೌಡ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಎಸ್.ರವಿ, ಸಮಾಜ ಸೇವಕ ಸುರೇಶ್, ಗ್ರಾಪಂ ಉಪಾಧ್ಯಕ್ಷೆ ಪದ್ಮಾ ಮೋಹನ್, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಹಿತ್ತರಹಳ್ಳಿ ರಮೇಶ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಅಭಿದಾ ಭಾನು ಸನಾವುಲ್ಲಾ, ಗ್ರಾಪಂ ಸದಸ್ಯರಾದ ಶಾರದಮ್ಮ ಸೀನಪ್ಪ, ರಾಮಮೂರ್ತಿ, ನಟರಾಜ್, ಗಜೇಂದ್ರ, ಮಂಜುನಾಥ್, ಗೀತಾ ಅನಂದ್, ಅಂಬಿಕಾ ನಾರಾಯಣ್, ದೋಡ್ಡನಾಗಪ್ಪ, ಗ್ರಾಪಂ ಮಾಜಿ ಸದಸ್ಯ ಪ್ರಭಾಕರ್, ಎಂಪಿಸಿಎಸ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮುಖಂಡ ರಾಜೇಂದ್ರ ಪ್ರಸಾದ್, ಪಿಡಿಒ ರಾಜಗೋಪಾಲ್ ರೆಡ್ಡಿ, ಕನ್ನಡ ಸೋಮು, ವೆಂಕಟೇಶಮೂರ್ತಿ ಇತರರು ಇದ್ದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....