ಕಳಸ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದಿಢೀರ್ ಭೇಟಿ

Latest News

24 ಗಂಟೆಯೊಳಗೆ ಕುರಿಯ ಡಬಲ್ ಮರ್ಡರ್ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: ನ.19 ರಂದು ಬೆಳಗ್ಗೆ ಬೆಳಕಿಗೆ ಬಂದ ಜೋಡಿ ಕೊಲೆ ಕೃತ್ಯದ ಆರೋಪಿಯನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ಕಳಸ: ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಪಂ ಅಧ್ಯಕ್ಷ ಸುಜಾತಾ ಕೃಷ್ಣಪ್ಪ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಅವ್ಯವಸ್ಥೆ, ವೈದರು, ಸಿಬ್ಬಂದಿ ಅಸಮರ್ಪಕ ಕಾರ್ಯವೈಖರಿ, ಕಾಯಂ ವೈದ್ಯಾಧಿಕಾರಿ ಇಲ್ಲದಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಬೆಳಗ್ಗೆ ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ಣಿಡಿ ನರ್ಸ್​ಗಳು, ಸಿಬ್ಬಂದಿ, ವೈದ್ಯರ ಹಾಜರಾತಿ, ಆಸ್ಪತ್ರೆ ಸ್ವಚ್ಛತೆ, ಔಷಧ ಸಂಗ್ರಹ ಕೊಠಡಿ, ವಾರ್ಡ್​ಗಳನ್ನು ಪರಿಶೀಲಿಸಿದರು. ಈ ವೇಳೆ ಸಿಬ್ಬಂದಿ ಎಲ್ಲ ವ್ಯವಸ್ಥೆಗಳೂ ಸಮರ್ಪಕವಾಗಿರುವ ಬಗ್ಗೆ ಮಾಹಿತಿ ನೀಡಿದರು.

ಜೆಡಿಎಸ್ ಮುಖಂಡ ರವಿ ರೈ ನೇತೃತ್ವದಲ್ಲಿ ಆಸ್ಪತ್ರೆ ವ್ಯವಸ್ಥೆಗಳನ್ನು ಸಾರ್ವಜನಿಕರು ಜಿಪಂ ಅಧ್ಯಕ್ಷೆ ಗಮನಕ್ಕೆ ತಂದರು. ಆಸ್ಪತ್ರೆಯಲ್ಲಿ ಕಾಯಂ ವೈದ್ಯರಿಲ್ಲ. ವಾರದಲ್ಲಿ ಎರಡು ದಿನಗಳಲ್ಲಿ ಮೂಡಿಗೆರೆ ಆಸ್ಪತ್ರೆ ವೈದ್ಯರು ಇಲ್ಲಿಗೆ ಬರುತ್ತಾರೆ. ಇದರಿಂದ ಸಮರ್ಪಕ ಆರೋಗ್ಯ ಸೇವೆ ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ಎಲ್ಲ ಸೌಕರ್ಯಗಳಿದ್ದರೂ ಸಿಬ್ಬಂದಿ ಹಾಗೂ ವೈದ್ಯರ ಅಸಮರ್ಪಕ ಕಾರ್ಯ ವೈಖರಿಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ದುಪ್ಪಟ್ಟು ಹಣ ನೀಡಿ ಚಿಕಿತ್ಸೆ ಪಡೆಯುವಂತಾಗಿದೆ ಎಂದು ದೂರಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರೊಬ್ಬರೂ ಪ್ರತಿದಿನ ಮದ್ಯಪಾನ ಮಾಡಿಕೊಂಡೇ ಕರ್ತವ್ಯ ನಿರ್ವಹಿಸತ್ತಿದ್ದಾರೆ. ಇವರು ರೋಗಿಗಳನ್ನು ಹೀಗೆ ತಪಾಸಣೆ ಮಾಡುತ್ತಾರೆ. ಈ ವ್ಯದ್ಯರ ಕರ್ತವ್ಯ ಲೋಪದ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ರಾತ್ರಿ, ಬೆಳಗ್ಗೆ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಇರುವುದಿಲ್ಲ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ಮಂಗಳೂರು, ಹಾಸನ, ಚಿಕ್ಕಮಗಳೂರಿಗೆ ಕರೆದೊಯ್ಯಬೇಕಾದ ಪರಿಸ್ಥಿತಿ ನಿರ್ವಣವಾಗಿದೆ. ಎಕ್ಸ್​ರೇ ಯಂತ್ರವಿದ್ದರೂ ಪ್ರಯೋಜನವಿಲ್ಲ ಎಂದು ದೂರಿದರು.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...