More

    ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

    ಶ್ರೀರಂಗಪಟ್ಟಣ: ಇಲ್ಲಿನ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, 52 ಗ್ರಾಂ ಚಿನ್ನ ಹಾಗೂ 4 ಕೆಜಿ 350 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.

    ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮಗಳಲ್ಲಿ ನಡೆದಿದ್ದ ಮನೆಗಳ ಸರಣಿ ಕಳ್ಳತನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, 5.83 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ 4 ಕೆ.ಜಿ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಮುರಳಿ ಅವರ ನಿರ್ದೇಶನದಲ್ಲಿ ಇನ್ಸ್‌ಪೆಕ್ಟರ್ ಬಿ.ಎಸ್.ಪ್ರಕಾಶ್ ಹಾಗೂ ಪಿಎಸ್‌ಐ ಶಿವಲಿಂಗ ದಳವಾಯಿ ನೇತೃತ್ವದಲ್ಲಿ ಸಿಬ್ಬಂದಿ ಭಾಗಿಯಾಗಿದ್ದರು.

    See also  ಈತ ಅಂತ್ಯ ಸಂಸ್ಕಾರದ ಕೆಲವು ದಿನಗಳ ನಂತರ 'ಮೃತ' ಗೆಳೆಯನ ಜತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts