20.4 C
Bengaluru
Sunday, January 19, 2020

ಕಾಲುವೆ ನೀರಿನಿಂದ ಬೆಳೆ ಹಾಳು

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಮುಂಡರಗಿ: ಜಮೀನುಗಳಿಗೆ ಕೆರೆ ಕಾಲುವೆ ನೀರು ನುಗ್ಗಿ ಬೆಳೆಗಳೆಲ್ಲ ನಾಶವಾಗಿವೆ. ಹಾಗೆಯೇ ಕಾಲುವೆ ನೀರಿನಿಂದ ಜಮೀನುಗಳು ಸವಳಾಗಿದ್ದು ಬೆಳೆ ಬಾರದ ಸ್ಥಿತಿ ತಲೆದೋರಿದ್ದು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಡಂಬಳ ಗ್ರಾಮದ ರೈತರು ಬುಧವಾರ ತಹಸೀಲ್ದಾರ್​ಗೆ ಮನವಿ ಸಲ್ಲಿಸಿದರು.

ಡಂಬಳ ಗ್ರಾಮದಿಂದ ಡೋಣಿ ಗ್ರಾಮಕ್ಕೆ ತೆರಳುವ ಭಾಗದ ನೂರಾರು ಹೆಕ್ಟೇರ್ ಜಮೀನುಗಳಿಗೆ ಕೆರೆ ಕಾಲುವೆ ನೀರು ಹೆಚ್ಚಾಗಿ ನುಗ್ಗಿದೆ. ಮತ್ತೊಂದೆಡೆ ನಿರಂತರವಾಗಿ ಕಾಲುವೆಗೆ ಕೆರೆ ನೀರು ಹರಿಯುತ್ತಿರುವುದರಿಂದ ಬಹುತೇಕ ಜಮೀನುಗಳು ಸವಳಾಗಿದ್ದು, ಜಲಾವೃತಗೊಂಡಿವೆ. ಇದರಿಂದ ಹೊಲದಲ್ಲಿನ ಗೋವಿನಜೋಳ, ಹತ್ತಿ, ಉಳ್ಳಾಗಡ್ಡಿ ಬೆಳೆಗಳು ಕೊಳೆತು ನಾಶವಾಗಿವೆ ಎಂದು ರೈತರು ಅಳಲು ತೋಡಿಕೊಂಡರು.

ಕೆರೆ ಪಕ್ಕದಲ್ಲಿ ಜಮೀನುಗಳು ಇರುವುದರಿಂದ ಬೆಳೆಗಳು ಪದೇ ಪದೆ ನಾಶವಾಗುತ್ತಿವೆ. ಹೀಗಾಗಿ ರೈತರ ಬದುಕು ಸಂಕಷ್ಠದಲ್ಲಿದೆ. ಇದರಿಂದ ಬದುಕಿನ ಬಂಡಿ ಸಾಗಿಸುವುದೇ ಕಷ್ಟವಾಗಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ತಹಸೀಲ್ದಾರ್ ಪರವಾಗಿ ಶಿರಸ್ತೇದಾರ್ ಎಸ್.ಎಸ್. ಬಿಚ್ಚಾಲಿ ಅವರು ಮನವಿ ಸ್ವೀಕರಿಸಿದರು. ಶಾಮಣ್ಣ ಕಲಾಲ, ಅಬ್ದುಲ್​ರೆಹಮಾನಸಾಬ್ ತಾಂಬೋಟಿ, ಮಲ್ಲಪ್ಪ ಮಠದ, ಮಳ್ಳಪ್ಪ ಮಠದ, ದ್ಯಾಮಣ್ಣ ಕಲಾಲ, ಈರಪ್ಪ ಗೋಡಿ, ಚಾಂದಸಾಬ್ ಹಳ್ಳಿಕೇರಿ, ಅಮೀನಸಾಬ್ ಹಳ್ಳಿಕೇರಿ, ಅಬ್ದುಲ್​ಅಜೀಜ್ ತಾಂಬೋಟಿ, ಮೇಸ್ತಿಸಾಬ್ ಹಳ್ಳಿಕೇರಿ, ಕಾರಿಸಿದ್ದಪ್ಪ ಜಂಗಳಿ, ಬಸಪ್ಪ ಜಂಗಳಿ, ಶೇಖಪ್ಪ ಬಳ್ಳೊಳ್ಳಿ, ಸಿದ್ದಪ್ಪ ಜಂಗಳಿ, ಸಿದ್ದಪ್ಪ ಮಠದ, ಭರಮಪ್ಪ ಜಂಗಳಿ, ಅಮೀನಸಾಬ್ ಹಳ್ಳಿಕೇರಿ, ಮರ್ಧಾನಸಾಬ್ ಹಳ್ಳಿಕೇರಿ, ಮಹ್ಮದ್ ರಫಿ ತಾಂಬೋಟಿ, ಗವಿಯಪ್ಪ ಜಂಗಳಿ, ಬಸಪ್ಪ ಜಂಗಳಿ, ಇತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...