ಕುಟುಂಬ ವ್ಯವಸ್ಥೆಯ ವಿಸ್ತಾರವೇ ಸಹಕಾರಿ ಸಂಸ್ಥೆ

Latest News

ಟ್ರೇನ್​ ಟ್ರ್ಯಾಕಿಂಗ್​ ಆ್ಯಪ್​ ಬಳಸಿ ಪ್ರಯಾಣಿಕರ ದರೋಡೆ: ಸಿಕ್ಕಿಬಿದ್ದ ಲೂಟಿಕೋರನಿಂದ ಭಯಾನಕ ಮಾಹಿತಿ ಬಹಿರಂಗ

ಹೈದರಾಬಾದ್​: ರೈಲು ಎಷ್ಟೊತ್ತಿಗೆ ನಿಲ್ದಾಣಕ್ಕೆ ಬರುತ್ತದೆ ಎಂಬ ಮಾಹಿತಿ ಸುಲಭವಾಗಿ ಸಿಗಲೆಂದು ಭಾರತೀಯ ರೈಲ್ವೆ ಸಿದ್ಧಪಡಿಸಿರುವ "ಟ್ರೇನ್​​ ಟ್ರ್ಯಾಕಿಂಗ್​ ಆ್ಯಪ್​" ಅನ್ನು ಕುಖ್ಯಾತ...

ಬೀರೂರು ಪುರಸಭೆ ಅತಂತ್ರ

ಕಡೂರು: ಬೀರೂರು ಪುರಸಭೆ ಚುನಾವಣೆ ಮತ ಎಣಿಕೆ ಗುರುವಾರ ನಡೆದು ಮತದಾರರು ಈ ಬಾರಿಯೂ ಯಾರಿಗೂ ಬಹುಮತ ನೀಡದೆ ಅತಂತ್ರವಾಗಿಸಿದ್ದಾರೆ.

ರಸ್ತೆ ಅಭಿವೃದ್ಧಿಗೆ ಬೇಕು 18 ಕೋಟಿ ರೂ.

ಶೃಂಗೇರಿ: ಕ್ಷೇತ್ರದಲ್ಲಿ ಈ ಬಾರಿ ಅತಿಯಾದ ಮಳೆಯಿಂದ ರಸ್ತೆಗಳ ಮರು ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ 18ಕೋಟಿ ರೂ. ಅನುದಾನ ಬೇಕಾಗಿದೆ. ಇದರಲ್ಲಿ 12...

ಬದಲಾದ ಜೀವನ ಶೈಲಿ ಮಧುಮೇಹಕ್ಕೆ ದಾರಿ

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯಿಂದಲೇ 30ರಿಂದ 40 ವರ್ಷದೊಳಗಿನ ಯುವ ಸಮೂಹ ಮಧುಮೇಹ ರೋಗಕ್ಕೆ ತುತ್ತಾಗುತ್ತಿದೆ ಎಂದು...

ಮಳೆಗೆ 70 ಕೋಟಿ ರೂ. ನಷ್ಟ

ಕೊಪ್ಪ: ಈ ಬಾರಿ ಸುರಿದ ಭಾರಿ ಮಳೆಗೆ ತಾಲೂಕಿನಲ್ಲಿ ಮನೆ, ಜಮೀನು, ರಸ್ತೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಅಂದಾಜು 70 ಕೋಟಿ ರೂ....

ಶಿರಸಿ: ಸರ್ಕಾರದ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಆಡಳಿತ ಪಕ್ಷಕ್ಕೆ ಸಹಕಾರ ನೀಡುವ ಪ್ರವೃತ್ತಿ ಬಂದರೆ ಸರ್ಕಾರದಲ್ಲಿನ ತಲ್ಲಣಗಳು ಕಡಿಮೆಯಾಗುತ್ತದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.

ತಾಲೂಕಿನ ತಟ್ಟೀಸರ ಸೇವಾ ಸಹಕಾರಿ ಸಂಘದ ಆವಾರದಲ್ಲಿ ಶುಕ್ರವಾರ ನಡೆದ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಜಿ.ಟಿ. ಹೆಗಡೆ ತಟ್ಟೀಸರ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ವಿರೋಧ ಪಕ್ಷ ಎಂಬ ಹೆಸರು ಬದಲಾವಣೆಗೊಂಡು ಪ್ರತಿಪಕ್ಷ ಅಥವಾ ವಿಪಕ್ಷ ಎಂಬ ಹೆಸರಿನಿಂದ ಕರೆಯುವುದು ಉತ್ತಮ. ವಿಪಕ್ಷ, ಆಡಳಿತ ಪಕ್ಷ ತಮ್ಮ ಕೆಲಸವನ್ನು ಮಾತ್ರ ನಿರ್ವಹಿಸಬೇಕು ಎಂದು ಹೇಳಿದರು.

ಕುಟುಂಬ ವ್ಯವಸ್ಥೆಯ ವಿಸ್ತಾರವೇ ಸಹಕಾರಿ ಸಂಸ್ಥೆ. ಸಹಕಾರಿ ಸಂಸ್ಥೆಯನ್ನು ಬೆಳೆಸುವ ಕೆಲಸ ಸರ್ಕಾರದಿಂದ ಆಗಬೇಕಾಗಿದೆ. ಹೇಗೆ ಕುಟುಂಬದಲ್ಲಿನ ಎಲ್ಲ ಸದಸ್ಯರು ಮನೆಯ ಯಜಮಾನನಿಗೆ ಸಹಕಾರ ನೀಡುತ್ತಾರೊ ಹಾಗೆಯೇ ಆಡಳಿತ ವ್ಯವಸ್ಥೆಯಲ್ಲಿಯೂ ಸಹಕಾರ ನೀಡುವ ಕೆಲಸವಾಗಬೇಕಿದೆ ಎಂದರು.

ಸಮಾಧಾನ ಭಾವನೆಯಿಂದ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ತಾಳಿಯಾದವನು ಬಾಳಿಯಾನು ಎಂಬ ಮಾತಿಗೆ ತಕ್ಕ ಉದಾಹರಣೆ ತಟ್ಟೀಸರ ಅವರಾಗಿದ್ದಾರೆ ಎಂದರು.

ಉ.ಕ. ಯೂನಿಯನ್ ಅಧ್ಯಕ್ಷ ವಿ.ಎನ್. ಭಟ್ ಅಳ್ಳಂಕಿ ಮಾತನಾಡಿ, ತಟ್ಟೀಸರ ಸಂಘಕ್ಕೆ ರಾಷ್ಟ್ರಮಟ್ಟದಲ್ಲಿ ದೊರಕಿದ್ದು, ಇದರ ಹಿಂದೆ ಜಿ.ಟಿ. ಹೆಗಡೆ ತಟ್ಟೀಸರ ಅವರ ಶ್ರದ್ಧೆಯ ಸೇವೆ ಅಡಗಿದೆ ಎಂದರು.

ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ರಾಜಕೀಯ ಹಾಗೂ ಇತರ ಒತ್ತಡದಿಂದ ಜಿಲ್ಲೆಯ ಪ್ರತಿಭೆಗೆ ಪುರಸ್ಕಾರ ಸಿಗುವುದೇ ಕಷ್ಟ. ಹೀಗಿರುವಾಗ ಎಲ್ಲ ಅಡೆತಡೆ ಮೀರಿ ತಟ್ಟೀಸರ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ. ಇದು ಅವರ ಕಾರ್ಯಧಕ್ಷತೆಗೆ ಸಾಕ್ಷಿ ಎಂದು ಅಭಿನಂದಿಸಿದರು.

ಕೆಡಿಸಿಸಿ ಬ್ಯಾಂಕ್ ಮಾಜಿ ಜಿ.ಎಂ. ಹೆಗಡೆ ಹುಳಗೋಳ, ನಿರ್ದೇಶಕ ಎನ್.ಪಿ. ಗಾಂವ್ಕರ, ಎನ್.ಕೆ. ಭಟ್ ಅಗ್ಗಾಂಶಿಕುಂಬ್ರಿ ಇದ್ದರು.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...