ಕೃಷಿ ಕಡೆಗಣಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ

Latest News

24 ಗಂಟೆಯೊಳಗೆ ಕುರಿಯ ಡಬಲ್ ಮರ್ಡರ್ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: ನ.19 ರಂದು ಬೆಳಗ್ಗೆ ಬೆಳಕಿಗೆ ಬಂದ ಜೋಡಿ ಕೊಲೆ ಕೃತ್ಯದ ಆರೋಪಿಯನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ಮುಳಬಾಗಿಲು: ದೇಶದಲ್ಲಿ ಬಹುದೊಡ್ಡ ಉದ್ಯೋಗ ಸೃಷ್ಟಿ ಕ್ಷೇತ್ರ ಕೃಷಿ ಕ್ಷೇತ್ರವಾಗಿದ್ದು, ಇದನ್ನು ನಿರ್ಲಕ್ಷಿಸಿದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.

ನಗರದ ಡಿವಿಜಿ ಗಡಿ ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ವಾತನಾಡಿ, ಪಿಎಲ್‌ಡಿ ಬ್ಯಾಂಕ್ ಕೃಷಿ ಕ್ಷೇತ್ರ ಅಭಿವೃದ್ಧಿಯೊಂದಗೆ ಗ್ರಾಮೀಣಾಭಿವೃದ್ಧಿಯನ್ನು ಕೈಗೊಳ್ಳುವ ಕಾರ್ಯ ವಾಡುತ್ತಿದ್ದು, ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿ ವಾಡಿ ಇನ್ನೂ ಹೆಚ್ಚಿನ ಸಾಲ ಪಡೆದು ಅಭಿವೃದ್ಧಿ ಪಥದತ್ತ ಸಾಗಬೇಕು ಎಂದು ಸಲಹೆ ನೀಡಿದರು.

ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್ ವಾತನಾಡಿ, ರೈತರಿಗೆ ತಾಪಂ, ಗ್ರಾಪಂಗಳಿಂದ ನರೇಗಾ ಯೋಜನೆಯಲ್ಲಿ ಕೃಷಿ ಭೂಮಿ ಅಭಿವೃದ್ಧಿ, ಕೃಷಿ ಚಟುವಟಿಕೆ, ಹೈನುಗಾರಿಕೆಗಾಗಿ ದನದ ಕೊಟ್ಟಿಗೆ ಮುಂತಾದ ಕಾರ್ಯಕ್ರಮಗಳಿದ್ದು, ತೋಟಗಾರಿಕೆ ಕೃಷಿ, ರೇಷ್ಮೆ ಇಲಾಖೆಗಳ ಸೌಲಭ್ಯಗಳು ಮತ್ತು ಕೃಷಿ ಸಿಂಚನ ಯೋಜನೆ ಉಪಯೋಗಿಸಿಕೊಳ್ಳಬೇಕು ಎಂದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ ವಾತನಾಡಿ. ಬ್ಯಾಂಕ್ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಲ ನೀಡುವ ಜತೆಗೆ ಮರುಪಾವತಿ ವಾಡುವಲ್ಲಿ ಪ್ರಥಮ ಸ್ಥಾನ ಕಾಯ್ದುಕೊಂಡಿದೆ. ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿ ಮಾಡುತ್ತಿರುವುದೇ ಇದಕ್ಕೆ ಕಾರಣ. ಕೆಲವರು ಸಾಲಮನ್ನಾ ಆಗಿದೆ ಎಂದು ನಂಬಿ ಮರುಪಾವತಿ ಮಾಡುತ್ತಿಲ್ಲ. ಸಕಾಲದಲ್ಲಿ ಮರುಪಾವತಿಸಿ ಬಡ್ಡಿ ಸೌಲಭನರಸಾಪುರ್ಯಪಡೆಯಬೇಕು ಎಂದರು.

ವಾಜಿ ಅಧ್ಯಕ್ಷ ಕೆ.ಎಂ.ವೆಂಕಟರಾಮರೆಡ್ಡಿ, ಉತ್ತನೂರು ವಿಎಸ್‌ಎಸ್‌ಎನ್ ಅಧ್ಯಕ್ಷ ಗುಜ್ಜನಹಳ್ಳಿ ಮಂಜುನಾಥ್ ಮತ್ತಿತರರು ವಾತನಾಡಿ, ಷೇರು ಮೊತ್ತವನ್ನು ಒಂದು ಸಾವಿರದಿಂದ 2 ಸಾವಿರಕ್ಕೆ ಏರಿಕೆ ವಾಡಬಾರದು, ಇದರಿಂದ ರೈತರಿಗೆ ತೊಂದರೆಯಾಗುತ್ತದೆ. ಕೃಷಿ ಸಾಲ ನೀಡದೆ ಇರುವುದರಿಂದ ರೈತರಿಗೆ ಸಾಲಮನ್ನಾ ಯೋಜನೆ ಸಿಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಸೊಣ್ಣೇಗೌಡ, ಕೋಚಿಮುಲ್ ವಾಜಿ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಎಂ.ಸದಾನಂದಗೌಡ, ನಿರ್ದೇಶಕರಾದ ಉತ್ತನೂರು ಶ್ರೀನಿವಾಸ್, ಎಂ.ಎನ್.ಶಂಕರನಾರಾಯಣ, ಎಂ.ಶ್ರೀನಿವಾಸ್, ಟಿ.ಎನ್.ನಾರಾಯಣಪ್ಪ, ಪಿ.ಆರ್.ಕೃಷ್ಣಾರೆಡ್ಡಿ, ಪಿ.ಎನ್.ರಾಮಚಂದ್ರಾಚಾರಿ, ಜಿ.ಆರ್.ಮನೋಹರರೆಡ್ಡಿ, ಡಿ.ರಾಮಪ್ಪ ಇದ್ದರು.

 

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...