ಕೇಂದ್ರಕ್ಕೆ 40 ಸಾವಿರ ಕೋಟಿ ರೂ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಈ ಬಾರಿ ಕೇಂದ್ರ ಸರ್ಕಾರಕ್ಕೆ 30-40 ಸಾವಿರ ಕೋಟಿ ರೂ. ಮಧ್ಯಂತರ ಲಾಭಾಂಶ ನೀಡುವ ಸಾಧ್ಯತೆ ಇದೆ. ವಿತ್ತ ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1ರಂದು ಬಜೆಟ್ ಮಂಡಿಸುವ ಮುನ್ನ ಈ ಬಗ್ಗೆ ಆರ್​ಬಿಐ ನಿರ್ಧಾರ ಕೈಗೊಳ್ಳಲಿದೆ. ಈ ಬಾರಿ ನೀಡಲು ಉದ್ದೇಶಿಸಿರುವ ಲಾಭಾಂಶ ಕಳೆದ ವರ್ಷಕ್ಕಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚಳ ವಾದಂತಾಗುತ್ತದೆ.

Leave a Reply

Your email address will not be published. Required fields are marked *