ಚಿತ್ರದುರ್ಗ: ಐಎಡಿವಿಎಲ್ ಸಹಯೋಗದೊಂದಿಗೆ ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಚರ್ಮರೋಗ ತಜ್ಞರ 15ನೇ ವಾರ್ಷಿಕ ಸಮ್ಮೇಳನ ‘ಕ್ಯೂಟಿಕಾನ್-2024’ ಶನಿವಾರ ಮಧ್ಯಾಹ್ನ 12ಕ್ಕೆ ಆರಂಭವಾಗಲಿದೆ. ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಐಎಡಿವಿಎಲ್ ರಾಷ್ಟ್ರೀಯ ಅಧ್ಯಕ್ಷ ಡಾ. ಮಂಜುನಾಥ ಶೆಣೈ, ರಾಜ್ಯಾಧ್ಯಕ್ಷ ಡಾ. ಮಿಟಕ್ಷರಿ ಎಂ. ಹೂಗಾರ್ ಆಗಮಿಸಲಿದ್ದಾರೆ.
ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿ, ಎಸ್.ಎನ್. ಚಂದ್ರಶೇಖರ್, ಡಾ.ಪಿ.ಎಸ್. ಶಂಕರ್, ಡೀನ್ ಡಾ.ಜಿ.ಪ್ರಶಾಂತ್, ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ.ಎಸ್. ಆನಂದಪ್ಪ, ಸಂಘಟನಾ ಕಾರ‌್ಯದರ್ಶಿ ಡಾ.ಎಂ. ಯೋಗೇಂದ್ರ ಭಾಗವಹಿಸಲಿದ್ದಾರೆ.
Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?
Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…
2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money
Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…
30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ
White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…