25.1 C
Bangalore
Friday, December 6, 2019

ಕ್ರೀಡೆ ಪ್ರತಿಭೆ ಅನಾವರಣಕ್ಕೆ ವೇದಿಕೆ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಗದಗ: ಜಿಲ್ಲೆಯು ಕಬಡ್ಡಿ, ಸೈಕ್ಲಿಂಗ್, ಹಾಕಿ, ಫುಟ್​ಬಾಲ್, ಕುಸ್ತಿ ಮೊದಲಾದ ಕ್ರೀಡೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಕೊಡುಗೆ ನೀಡಿದೆ. ಜಿಲ್ಲೆಯ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆ ಕ್ರೀಡಾ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಹೊಸ ಹೆಜ್ಜೆಗಳನ್ನಿಟ್ಟಿದೆ. ಸರ್ಕಾರಿ ನೌಕರರು ಕೂಡ ಕ್ರೀಡೆಯನ್ನು ಲಘುವಾಗಿ ಪರಿಗಣಿಸದೆ ಪ್ರತಿಭೆ ಅಭಿವ್ಯಕ್ತಗೊಳಿಸಲು ಒಂದು ಅವಕಾಶವೆಂದು ತಿಳಿಯಬೇಕು. ಕ್ರೀಡೆಗಳು ಶರೀರಕ್ಕೆ ವ್ಯಾಯಾಮ ಜೊತೆಗೆ ಕೆಲಸ ಮಾಡಲು ಸಂತೋಷ ಹಾಗೂ ಉತ್ತೇಜನ ನೀಡುತ್ತವೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಪಾಲ್ಗೊಳ್ಳಬೇಕು. ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಬಹುಮುಖ್ಯ. ಆರೋಗ್ಯವಂತ ಪ್ರಜೆಗಳಿಂದಲೇ ದೇಶವು ಬಲಿಷ್ಠ ಎಂದು ಪರಿಗಣಿಸಲ್ಪಡುತ್ತದೆ. ರಾಜ್ಯದ ಆಡಳಿತ ಸರಿಯಾಗಿರಲು ನೌಕರರು ಆರೋಗ್ಯವಂತರಾಗಿರಬೇಕು. ಪ್ರಾಮಾಣಿಕ, ನಿಷ್ಠೆಯಿಂದ ಕೆಲಸ ಮಾಡಲು ಆರೋಗ್ಯ, ಕ್ರೀಡೆ ಮುಖ್ಯ. ದೈನಂದಿನ ಚಟುವಟಿಕೆಯಲ್ಲಿ ಬೆಳಗ್ಗೆ ನಡಿಗೆ, ಯೋಗ, ಧ್ಯಾನ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಮಾತನಾಡಿದರು. ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಮಂಜುನಾಥ ಚವ್ಹಾಣ, ಸದಸ್ಯ ಸಿದ್ದು ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಬಿ. ವಿಶ್ವನಾಥ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು. ಎಸ್.ಆರ್. ಬಂಡಿ ಸ್ವಾಗತಿಸಿದರು. ವೈ.ಕೆ. ಚೌಡಾಪುರ ನಿರೂಪಿಸಿದರು. ಕೆ.ಎಫ್. ಹಳ್ಯಾಳ ವಂದಿಸಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...