ಕಡಬಿ: ಸಮೀಪದ ಯರಝರ್ವಿಯಲ್ಲಿ ಜರುಗಿದ ಕೇಂದ್ರಮಟ್ಟದ ಕ್ರೀಡಾಕೂಟದಲ್ಲಿ ಸ್ಥಳಿಯ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವೀತಿಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಖೋಖೋ(ಪ್ರಥಮ), ಕಬಡ್ಡಿ (ಪ್ರಥಮ), ಬಾಲಕರ ವಿಭಾಗದಲ್ಲಿ ಕಬಡ್ಡಿ (ದ್ವೀತಿಯ), ಖೋಖೋ (ದ್ವೀತಿಯ) ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ಆಟದಲ್ಲಿ ಬಾಲಕರ ವಿಭಾಗದಲ್ಲಿ ವಿಷ್ಣು ಖನಗಾಂವಿ(ಎತ್ತರ ಜಿಗಿತ) ಪ್ರಥಮ, ಬಾಲಕಿಯರ ವಿಭಾಗದಲ್ಲಿ ಸಾ ಸಿಂಗನ್ನವರ (ಉದ್ದ ಜಿಗಿತ)ಪ್ರಥಮ, ಕಾವೇರಿ ರೆಬ್ಬನ್ನವರ(600ಮೀ ಓಟ)ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಖೋಖೋ, ಕಬಡ್ಡಿಯಲ್ಲಿ ಪ್ರಥಮ

ನಿಂಬೆ ಸಿಪ್ಪೆಗಳನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಅವುಗಳನ್ನು ಹೀಗೂ ಮರುಬಳಕೆ ಮಾಡಬಹುದು.. lemon peels
lemon peels: ಬೇಸಿಗೆಯಲ್ಲಿ ನಿಂಬೆ ರಸವನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ನಿಂಬೆ ರಸದ ಜೊತೆಗೆ, ನಿಂಬೆ…
ಪಾರ್ಲರ್ ಹೋಗದೆ ಮನೆಯಲ್ಲಿಯೇ ಮುಖ ಪಳ ಪಳ ಹೊಳೆಯುವಂತೆ ಮಾಡಬೇಕಾ? ಹಾಗಾದ್ರೆ ಹೀಗೆ ಮಾಡಿ..Glow Skin
Glow Skin: ಮುಖ ನೋಡಲು ಪಳಪಳ ಹೊಳೆಯಬೇಕು ಎನ್ನುವ ಆಸೆ ಮಹಿಳೆಯರಿಗೆ ಇರುತ್ತದೆ. ಯಾವುದೇ ಪಾರ್ಟಿ…
ಮೀನು ಖರೀದಿಸುವಾಗ ತಾಜಾ ಮೀನುಗಳನ್ನು ಗುರುತಿಸುವುದು ಹೇಗೆ ಗೊತ್ತಾ? Fish
Fish: ಮೀನು ತಿನ್ನಲು ಬಲು ರುಚಿ ಹಾಗೆ ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆದರೆ ಹಳೆಯ…