More

    ಗಣೇಶೋತ್ಸವ ಸಂಪನ್ನ

    ಚಿತ್ರದುರ್ಗ: ನಗರದ ಬುರುಜನಹಟ್ಟಿಯ ಏಕನಾಥೇಶ್ವರಿ ಗ್ರೂಪ್ಸ್‌ನ ಸರ್ಕಲ್ ಅಡ್ಡ ಯುವಕರ ಬಳಗದಿಂದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

    ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಭಾನುವಾರ ವಿಸರ್ಜಿಸುವ ಮೂಲಕ ಉತ್ಸವವನ್ನು ಸಂಪನ್ನಗೊಳಿಸಲಾಯಿತು.

    ರಾಜ್ಯೋತ್ಸವ ರಸಪ್ರಶ್ನೆ - 24

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts