18.5 C
Bangalore
Monday, December 16, 2019

ಗಮನ ಸೆಳೆದ ಯುಗಾದಿ ಟ್ಯಾಲೆಂಟ್ ಹಂಟ್

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶಿವಮೊಗ್ಗ: ಗೀತೆ, ನೃತ್ಯ, ಗಾಯನ, ನಾಟಕ, ಏಕಪಾತ್ರಾಭಿನಯ, ಭಾಷಣ, ಯೋಗ, ರ‍್ಯಾಂಪ್ ವಾಕ್, ಸಾಮೂಹಿಕ ನೃತ್ಯ, ದಾಸರ ಪದ… ಇವೆಲ್ಲ ಕಾಣಿಸಿದ್ದು ಒಂದೇ ವೇದಿಕೆಯಲ್ಲಿ.

ಮತದಾನ ಜಾಗೃತಿ ಆಶಯದಿಂದ ಜಿಲ್ಲಾಡಳಿತವು ನಗರದ ಗಾಂಧಿ ಪಾರ್ಕ್​ನಲ್ಲಿ ಭಾನುವಾರ ಆಯೋಜಿಸಿದ್ದ ‘ಯುಗಾದಿ ಎಲೆಕ್ಷನ್ ಟ್ಯಾಲೆಂಟ್ ಹಂಟ್’ ಸ್ಪರ್ಧೆಯಲ್ಲಿ ಎಲ್ಲ ರೀತಿಯ ಪ್ರತಿಭೆಗಳು ತಮ್ಮ ಸಾಮರ್ಥ್ಯ ಒರೆಗೆ ಹಚ್ಚಿದರು.

ಟ್ಯಾಲೆಂಟ್ ಹಂಟ್ ಸ್ಪರ್ಧೆಯಲ್ಲಿ ರೈತರ ಸಮಸ್ಯೆ ಕುರಿತ ನಾಟಕ, ಮತದಾನಕ್ಕೆ ಆಮಿಷವೊಡ್ಡುವ ರೀತಿ, ಮತದಾನ ಜಾಗೃತಿ ಕುರಿತ ನಾಟಕಗಳನ್ನು ಪ್ರದರ್ಶಿಸಿದರು. ಏಕಪಾತ್ರಾಭಿನಯ, ರ್ಯಾಂಪ್​ವಾಕ್, ಗೀತೆ ಗಾಯನ ಹೆಚ್ಚು ಮನ ಸೆಳೆಯಿತು. ಯೋಗ, ವುಷು, ಕರಾಟೆ ಸೇರಿ ಮಾರ್ಷಲ್ ಆರ್ಟ್​ಗಳ ಪ್ರದರ್ಶನವೂ ನಡೆಯಿತು.

ವೈವಿಧ್ಯಮಯ ಪ್ರತಿಭೆಯನ್ನು ಸ್ಪರ್ಧಿಗಳು ವೇದಿಕೆಯಲ್ಲಿ ಅನಾವರಣಗೊಳಿಸಿದರು. ಎಲ್ಲ ಸ್ಪರ್ಧಿಗಳಿಗೂ ಒಂದು ನಿಮಿಷ ಕಾಲಾವಕಾಶ ನೀಡಲಾಗಿತ್ತು. ಸಂಜೆ 4ರಿಂದ ರಾತ್ರಿ 9ವರೆಗೂ ಟ್ಯಾಲೆಂಟ್ ಹಂಟ್ ವಿಶೇಷ ಕಾರ್ಯಕ್ರಮ ನಡೆಯಿತು.

ಮತದಾನ ಜಾಗೃತಿ ಪ್ರಯುಕ್ತ ಆಯೋಜಿಸಿದ್ದ ಒಂದು ನಿಮಿಷದ ಸ್ಪರ್ಧೆಯು ಹೊಸ ಪ್ರತಿಭೆಗಳಿಗೆ ಮೊದಲ ಬಾರಿ ವೇದಿಕೆಯ ಅವಕಾಶ ಒದಗಿಸಿತು. ಪ್ರತಿಭಾನ್ವಿತರು ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡರು. ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಜಿಲ್ಲಾಡಳಿತದಿಂದ ಪ್ರಮಾಣ ಪತ್ರ ವಿತರಿಸಲಾಯಿತು.

ಏಕಕಾಲದಲ್ಲಿ 45 ಜನರೊಂದಿಗೆ ಚೆಸ್: ಮತದಾನ ಜಾಗೃತಿ ಜಿಲ್ಲಾ ರಾಯಭಾರಿ ಜಿ.ಎ.ಸ್ಟ್ಯಾನಿ ಏಕಕಾಲದಲ್ಲಿ 45 ಸ್ಪರ್ಧಿಗಳೊಂದಿಗೆ ಚೆಸ್ ಆಡಿದರು. ಮೊದಲ 30 ನಿಮಿಷದಲ್ಲೇ 10 ಸ್ಪರ್ಧಿಗಳನ್ನು ಸೋಲಿಸಿದರು. ಎರಡು ಗಂಟೆಗೂ ಅಧಿಕ ಸಮಯ ಚೆಸ್ ಸ್ಪರ್ಧೆ ನಡೆಯಿತು. ವಿಶೇಷ ಚೆಸ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೋಕಸಭೆ ಚುನಾವಣೆ ಥೀಮ್ ಸಾಂಗ್​ಗೆ ಸ್ಟೆಪ್ ಹೋಲ್ಡರ್ಸ್ ತಂಡ ನೃತ್ಯ ಪ್ರದರ್ಶಿಸಿತು. ಸ್ಕೇಟಿಂಗ್ ಪಟುಗಳು ಗಾಂಧಿ ಪಾರ್ಕ್ ಆವರಣದಲ್ಲಿ ಸ್ಕೇಟಿಂಗ್ ಪ್ರದರ್ಶಿಸಿದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕೆ.ಶಿವರಾಮೇಗೌಡ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್, ಮತದಾನ ಜಾಗೃತಿ ಜಿಲ್ಲಾ ರಾಯಭಾರಿಯಾದ ಚೆಸ್ ಪಟು ಜಿ.ಎ.ಸ್ಟ್ಯಾನಿ, ಪಾಲಿಕೆ ಅಧಿಕಾರಿ ಚಾಮರಾಜ್, ವಿದ್ವಾನ್ ಶ್ರೀಧರ್, ವಿದುಷಿ ಸಿಂಧು, ಉಪನ್ಯಾಸಕಿ ಶುಭಾ ಮರವಂತೆ, ದೀಪಿಕಾ ಶ್ರೀಕಾಂತ್, ಸಮನ್ವಯ ಕಾಶಿ ಇತರರಿದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...