ಗಲ್ಲಿ ಕ್ರಿಕೆಟ್ ಆಡಿದ ದಾದಾ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬೆಂಗಾಳ ಕ್ರಿಕೆಟ್ ಅಸೋಸಿಯೇಷನ್ನ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮ ಬಿಡುವಿನ ವೇಳೆಯಲ್ಲಿ ಕೋಲ್ಕತದಲ್ಲಿ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದರು. ಗಂಗೂಲಿ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಮಾಡುತ್ತಿದೆ.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *