16 C
Bangalore
Saturday, December 7, 2019

ಗ್ರಾಮೀಣ ಮಹಿಳೆಯ ಸೇವಾಭಾವ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಬಂಡೀಮಠ ಶಿವರಾಮ ಆಚಾರ್ಯ
ಮಹಿಳಾ ಸಬಲೀಕರಣ ಸ್ತ್ರೀ ಸ್ವಾತಂತ್ರ್ಯ ,ಸ್ವಾವಲಂಬನೆ ಕುರಿತು ಮಾತನಾಡುವ ಜನರೆ ಜಾಸ್ತಿ ಆದರೆ ಅದನ್ನು ಕಾರ್ಯ ರೂಪಕ್ಕೆ ತರುವವರು ತೀರಾ ವಿರಳ. ಆದರೆ ಇಲ್ಲೊಬ್ಬರು ಮನೆ ಕೆಲಸದ ನಡುವೆ ಹಲವಾರು ಮಹಿಳೆಯರಿಗೆ ದ್ವಿಚಕ್ರ ವಾಹನ ಚಾಲನಾ ತರಬೇತಿ ನೀಡುವ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ ಕಲ್ಯಾಣಪುರ ಸಮೀಪ ಲಕ್ಷ್ಮೀನಗರದ ಸುಜಾತಾ ವಠಾರದ ಮಹಿಳೆಯರಿಗೆ ದ್ವಿಚಕ್ರ ವಾಹನ ಚಾಲನಾ ತರಬೇತಿ ನೀಡುತ್ತಿರುವವರು. 4 ವರ್ಷದ ಹಿಂದೆ ಸರ್ಕಾರಿ ಉದ್ಯೋಗದಲ್ಲಿದ್ದ ಇವರ ಆಪ್ತ ಮಹಿಳೆಯೊಬ್ಬರು ಪ್ರತೀ ದಿನ ಬಸ್ ಹತ್ತಿ ಇಳಿದು ಓಡಾಡುತ್ತಿದ್ದು , ದ್ವಿಚಕ್ರ ವಾಹನ ಖರೀದಿಸಲು ಶಕ್ತರಾದರೂ ಚಾಲನೆ ಬಗ್ಗೆ ಮಾಹಿತಿ ಇಲ್ಲದ್ದರಿಂದ ಸುಜಾತಾ ಅವರಲ್ಲಿ ತರಬೇತಿ ನೀಡುವಂತೆ ಕೇಳಿಕೊಂಡಿದ್ದರು. ಒಂದು ವಾರದ ತರಬೇತಿ ಬಳಿಕ ಅವರು ದಿಚಕ್ರ ಖರೀದಿ ಅದನ್ನು ಚಲಾಯಿಸಿಕೊಂಡು ಹೋಗುವಷ್ಟರ ಮಟ್ಟಿಗೆ ಶಕ್ತರಾದರು. ಅಂದಿನಿಂದ ಮಹಿಳೆಯರಿಗೆ ದ್ವಿಚಕ್ರ ವಾಹನ ಚಾಲನೆ ತರಬೇತಿ ನೀಡುವ ಕಾಯಕ ಮುಂದುವರಿಸಿದ ಸುಜಾತಾ ಇದುವರೆಗೆ 50 ಕ್ಕೂ ಹೆಚ್ಚು ಮಹಿಳೆಯರಿಗೆ ತರಬೇತಿ ನೀಡಿ ಚಾಲನಾ ಪರವಾನಗಿಯನ್ನೂ ಮಾಡಿಸಿಕೊಟ್ಟಿದ್ದಾರೆ. ತರಬೇತಿ ಪಡೆದವರು ನೀಡುವ ಗೌರವಧನವನ್ನಷ್ಟೇ ಪಡೆಯುವ ಸುಜಾತಾ, ಇನ್ನಷ್ಟು ಮಹಿಳೆಯರಿಗೆ ಚಾಲನಾ ತರಬೇತಿ ನೀಡುವ ಉತ್ಸಾಹದಲ್ಲಿದ್ದಾರೆ.

ನಾನು ಪ್ರತಿದಿನ ಶಾಲಾ ಮಕ್ಕಳನ್ನು ಕರೆತರಲು, ಅಂಗಡಿ ಸೇರಿದಂತೆ ಮಾರುಕಟ್ಟೆಗೆ ಇನ್ನಿತರ ಅನೇಕ ಕೆಲಸಗಳಿಗೆ ಬಸ್ಸನ್ನೇ ಅವಲಂಬಿಸಬೇಕಾಗಿತ್ತು, ಇದರಿಂದ ಸಮಯ ಮತ್ತು ಹಣ ವ್ಯಯವಾಗುತ್ತಿತ್ತು ಸುಜಾತಾ ಅವರಲ್ಲಿ ದ್ವಿಚಕ್ರ ವಾಹನ ತರಬೇತಿ ಪಡೆದು ಪ್ರಸ್ತುತ ನಾನೇ ಸ್ವತಃ ದಿಚಕ್ರ ವಾಹನ ಚಲಾಯಿಸುತ್ತಿದ್ದೇನೆ.
ಸುಜಾತ ಅಂಗನವಾಡಿ ಶಿಕ್ಷಕಿ ನೇಜಾರು

ಮಹಿಳೆಯರು ಅನೇಕ ರೀತಿಯಲ್ಲಿ ಸ್ವತಂತ್ರರಾಗಬೇಕು . ಅದೆಷ್ಟೊ ಜನರಿಗೆ ಪ್ರತಿ ದಿನದ ಪ್ರಯಾಣ ಒಂದು ಕೆಲಸವೇೆ ಆಗುತ್ತದೆ ಎನ್ನುವುದನ್ನು ನಾನು ಕಂಡುಕೊಂಡು ಅದರಿಂದ ಹೊರ ಬಂದ ಬಳಿಕ, ನಾನು ಕಲಿತದ್ದನ್ನು ಇತರರಿಗೂ ಕಲಿಸುವ ಕೆಲಸ ಮಾಡಿದೆ .
ಸುಜಾತಾ ದ್ವಿಚಕ್ರ ಚಾಲನಾ ತರಬೇತಿದಾರರು

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...