23.1 C
Bangalore
Wednesday, November 13, 2019

ಚರಂಡಿ ದುರ್ನಾತಕ್ಕೆ ಬೇಸತ್ತ ಜನ

Latest News

ಭಾರತ ಮತ್ತು ಚೀನಾ ಸಮುದ್ರಕ್ಕೆ ಸುರಿವ ತ್ಯಾಜ್ಯ ಲಾಸ್​ ಏಂಜಲೀಸ್​ ಸಮುದ್ರ ತಟಕ್ಕೆ ಅಪ್ಪಳಿಸುತ್ತಿದೆ: ಟ್ರಂಪ್​

ನ್ಯೂಯಾರ್ಕ್​: ಭಾರತ ಮತ್ತು ಚೀನಾ ಹವಾಮಾನ ಬದಲಾವಣೆ ತಡೆಗಟ್ಟುವ ನಿಟ್ಟಿನಲ್ಲಿ ಏನೂ ಮಾಡುತ್ತಿಲ್ಲ. ಅವುಗಳು ಸಮುದ್ಯಕ್ಕೆ ಸುರಿಯುತ್ತಿರುವ ತ್ಯಾಜ್ಯ ಲಾಸ್​ ಏಂಜಲಿಸ್​ ಸಮುದ್ರ...

ಏಳು ಲಕ್ಷ ರೂ. ಆಸೆಗೆ ಬಿದ್ದು ಹೆತ್ತ ಮಗಳನ್ನೇ ಮಾರಾಟ ಮಾಡಿದ ತಂದೆ: ಸಂತ್ರಸ್ತೆಯ ಸ್ಥಿತಿ ಕಂಡು ಪೊಲೀಸರಿಗೆ ಶಾಕ್​!

ಜೈಪುರ: ಕೇವಲ 7 ಲಕ್ಷ ರೂ. ಆಸೆಗೆ ಬಿದ್ದು 13 ವರ್ಷದ ಹೆತ್ತ ಮಗಳನ್ನೇ ಮಾರಾಟ ಮಾಡಿದ್ದ ರಾಜಸ್ಥಾನದ ಬರ್ಮರ್​ ಜಿಲ್ಲೆಯ ವ್ಯಕ್ತಿಯೊಬ್ಬನನ್ನು...

ಗರ್ಭಿಣಿ 8 ಬಾರಿ ಸ್ಕ್ಯಾನಿಂಗ್​ ಒಳಗಾದಾಗಲೂ ಹೆಣ್ಣುಮಗುವಾಗುತ್ತೆ ಎನ್ನಲಾಗಿತ್ತು, ಆದರೆ ಪ್ರಸವವಾದಾಗ..?

ಕೌಂಟಿ ಡೌನ್​ (ಐರ್ಲೆಂಡ್​): ಆ ಗರ್ಭಿಣಿ ಹೆರಿಗೆಗೂ ಮುನ್ನ 8 ಬಾರಿ ಸ್ಕ್ಯಾನಿಂಗ್​ಗೆ ಒಳಗಾಗಿದ್ದರು. ಪ್ರತಿ ಬಾರಿ ಸ್ಕ್ಯಾನಿಂಗ್​ ಮಾಡಿದಾಗ ಅವರಿಗೆ ಹೆಣ್ಣುಮಗು...

ತನ್ನ ಬೌಲಿಂಗ್​ ಸಾಮರ್ಥ್ಯ ವೃದ್ಧಿಗೆ ಟೀಮ್​ ಇಂಡಿಯಾ ಆಟಗಾರನ ಕೊಡುಗೆ ಸ್ಮರಿಸಿದ ದೀಪಕ್​ ಚಹರ್​!

ನವದೆಹಲಿ: ಮಧ್ಯಮ ವೇಗಿ ದೀಪಕ್​ ಚಹರ್​ ಟೀಮ್​ ಇಂಡಿಯಾದ ಭರವಸೆಯ ಬೌಲರ್​ ಆಗಿ ಹೊರಹೊಮ್ಮುತ್ತಿದ್ದಾರೆ. ತಮ್ಮ​ ವೃತ್ತಿಜೀವನದ ಹಾದಿಯಲ್ಲಿ ಎಲ್ಲರ ಗಮನ ಸೆಳೆಯುವಂತಹ...

18 ದಿನ ಸಮಯಾವಕಾಶ ನೀಡಿದರೂ ಯಾರೊಬ್ಬರೂ ಸರ್ಕಾರ ರಚಿಸಲಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಷಾ

ಮುಂಬೈ: ವಿಧಾನಸಭಾ ಚುನಾವಣೆಗಳ ಬಳಿಕ ಹೊಸ ಸರ್ಕಾರ ರಚನೆಗೆ ಹಿಂದೆಂದೂ 18 ದಿನಗಳ ಕಾಲಾವಕಾಶ ನೀಡಿದ್ದ ಸಂಗತಿ ನಾನು ಕೇಳಿಲ್ಲ. ಆದರೂ ಮಹಾರಾಷ್ಟ್ರದಲ್ಲಿ...

ಸವಣೂರ: ಪಟ್ಟಣದ ಉಪ್ಪಾರ ಓಣಿಯಲ್ಲಿ ಪುರಸಭೆ ನಿರ್ವಿುಸಿರುವ ಚರಂಡಿಗಳಲ್ಲಿ ಕೊಳಚೆ ನೀರು ತುಂಬಿ ಮುಂದೆ ಹರಿಯದೇ ತೀವ್ರ ಸಮಸ್ಯೆ ಉಂಟಾಗಿದೆ. ಹೀಗಾಗಿ, ದುರ್ನಾತ ಬೀರುತ್ತಿದ್ದು, ಸೊಳ್ಳೆಗಳ ಹಾವಳಿ ಹೆಚ್ಚಿದೆ.

ಉಪ್ಪಾರ ಓಣಿಯಲ್ಲಿನ ಕಂದಾಯ ಇಲಾಖೆ ಕಾಂಪೌಂಡ್ ಪಕ್ಕದಲ್ಲಿ ಪುರಸಭೆ ಚರಂಡಿ ನಿರ್ವಿುಸಿದೆ. ಆದರೆ, ಈ ಚರಂಡಿಯಿಂದ ನೀರು ಸರಾಗವಾಗಿ ಮುಂದೆ ಸಾಗಲು ಸೂಕ್ತ ವ್ಯವಸ್ಥೆ ಮಾಡಿಲ್ಲ. ಆದ್ದರಿಂದ ಕೊಳಚೆ ನೀರು ಹಾಗೂ ಮಳೆ ನೀರು ಸೇರಿ ಸಂಗ್ರಹವಾಗುತ್ತಿದೆ. ಇದು ದುರ್ನಾತ, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಸೊಳ್ಳೆಗಳ ಕಾಟದಿಂದ ಮನೆ, ಅಂಗಡಿ ಬಾಗಿಲು ತೆಗೆಯದ ಸ್ಥಿತಿ ನಿರ್ವಣವಾಗಿದೆ. ಈ ಮಾರ್ಗವಾಗಿ ಸಂಚರಿಸುವವರು ಮೂಗು ಮುಚ್ಚಿಕೊಂಡು ಹೋಗುತ್ತಿದ್ದಾರೆ. ಹಲವಾರು ದಿನಗಳಿಂದ ಚರಂಡಿ ತುಂಬಿದರೂ ಪುರಸಭೆ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿಲ್ಲ. ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಸ್ಥಳೀಯ ಕೆಲ ನಿವಾಸಿಗಳು ಸಹ ಮನೆಯಲ್ಲಿನ ತ್ಯಾಜ್ಯವನ್ನು ಇದೇ ಸ್ಥಳದಲ್ಲಿ ಎಸೆಯುತ್ತಿದ್ದಾರೆ. ಇದರಿಂದಲೂ ರಸ್ತೆಯಲ್ಲಿ ದುರ್ವಾಸನೆ ಹೆಚ್ಚಿದೆ. ಹೀಗಾಗಿ, ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಆಗಮಿಸಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಬಸ್ ನಿಲ್ದಾಣದಿಂದ ಪಟ್ಟಣದಲ್ಲಿನ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಕಚೇರಿ ಸೇರಿ ವಿವಿಧ ಕಚೇರಿಗಳಿಗೆ ಈ ಮಾರ್ಗದಲ್ಲಿ ಹಾಯ್ದು ಹೋಗಲು ಇದು ಮುಖ್ಯ ರಸ್ತೆಯಾಗಿದೆ. ಆದ್ದರಿಂದ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಗಟಾರದಲ್ಲಿನ ನೀರು ಹರಿಯಲು ಮುಂದೆ ಜಾಗ ಇಲ್ಲದ ಕಾರಣ ಒಂದೇ ಸ್ಥಳದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದರಿಂದ ಗಬ್ಬು ವಾಸನೆ ಹೆಚ್ಚುತ್ತಿದೆ. ಈ ಕುರಿತು ಪುರಸಭೆಗೆ ಹಲವಾರು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ.

| ಸಂತೋಷ ಬಿಕ್ಕಣ್ಣನವರ ಸ್ಥಳೀಯ ನಿವಾಸಿ

ಉಪ್ಪಾರ ಓಣಿಯ ಕೆಲವು ಕುಟಂಬಸ್ಥರು ಮನೆಯಲ್ಲಿನ ತ್ಯಾಜ್ಯವನ್ನು ತಂದು ಆ ಸ್ಥಳದಲ್ಲಿ ಹಾಕುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕೊಳಚೆಗೆ ಕಾರಣವಾಗಿದೆ. ಅಂತಹ ಕುಟುಂಬಸ್ಥರಿಗೆ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಸೂಚನೆ ನೀಡಲಾಗಿದೆ. ಸ್ಥಳೀಯರಿಗೆ ಗಲೀಜು ಮಾಡದಂತೆ ಎಚ್ಚರಿಸಲಾಗುವುದು. ಆ ಸ್ಥಳದಲ್ಲಿ ಮುಸರೆ ಹಾಗೂ ಹಸಿ ತ್ಯಾಜ್ಯವನ್ನು ಎಸೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು.

| ಎಚ್.ಎ. ಕುಮಾರ ಪುರಸಭೆ ಮುಖ್ಯಾಧಿಕಾರಿ

 

 

- Advertisement -

Stay connected

278,454FansLike
558FollowersFollow
606,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...