More

    ಚಿಂಚೋಳಿ: ರಜೆಯಂದು ಕರ್ತವ್ಯ ದಿನಗಳೆಂದು ಪರಿಗಣಿಸಿ

    ಚಿಂಚೋಳಿ: ತಾಲೂಕು ಕ್ರೀಡಾಂಗಣದಲ್ಲಿ ಸೆ.25ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನಸಂಪರ್ಕ ಸಭೆ ನಡೆಯಲಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಕರ್ತವ್ಯದ ದಿನಗಳೆಂದು ಪರಿಗಣಿಸಿ ಕೆಲಸ ಮಾಡಬೇಕೆಂಬ ಜಿಲ್ಲಾಧಿಕಾರಿ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.

    ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಡಾ.ಅವಿನಾಶ ಜಾಧವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಾಲೂಕಿನ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ನಿಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಏನಾದರೂ ದೋಷ ಕಂಡುಬAದರೆ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ರಾಜ್ಯೋತ್ಸವ ರಸಪ್ರಶ್ನೆ - 29

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts