22.8 C
Bengaluru
Saturday, January 18, 2020

ಚಿಕ್ಕಬಳ್ಳಾಪುರವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಡಿ.5ರಂದು (ಇಂದು) ಸುಗಮ ಮತ ಚಲಾವಣೆಗೆ ಕ್ಷೇತ್ರದ 254 ಮತಗಟ್ಟೆಗಳು ಸಜ್ಜಾಗಿವೆ.
ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತದಾರರರು ಗುರುತಿನ ಚೀಟಿ ಅಥವಾ ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪಾನ್‌ಕಾರ್ಡ್, ಆಧಾರ್ ಸೇರಿ ಒಟ್ಟು ಸರ್ಕಾರಿ ದೃಢೀಕರಣದ 13 ಕಾರ್ಡ್‌ಗಳಲ್ಲಿ ಯಾವುದಾದರೊಂದನ್ನು ತೋರಿಸಿ ಹಕ್ಕು ಚಲಾಯಿಸಬಹುದು. ಈಗಾಗಲೇ ಮಂಗಳವಾರ ಸಂಜೆ 6 ರಿಂದ ಶುಕ್ರವಾರ ಸಂಜೆ 6 ರವರೆಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ನಿಷೇಧಾಜ್ಞೆ ಘೋಷಿಸಲಾಗಿದೆ.
ಪ್ಯಾರಾ ಮಿಲಿಟರಿ ಪಡೆ, ಒಬ್ಬ ಡಿವೈಎಸ್ಪಿ, ಇಬ್ಬರು ಇನ್‌ಸ್ಪೆಕ್ಟರ್, ನಾಲ್ವರು ಸಬ್ ಇನ್‌ಸ್ಪೆಕ್ಟರ್, ಜಿಲ್ಲೆಯ ವಿವಿಧ ತಾಲೂಕುಗಳ ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಮತಗಟ್ಟೆಗಳ ವಿವರ
ಕ್ಷೇತ್ರದಲ್ಲಿ 254 ಮತಗಟ್ಟೆಗಳಿದ್ದು, ಇದರಲ್ಲಿ 45 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ತಲಾ 20 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ (ಲೈವ್ ಸಿಸಿ ಟಿವಿ)ವ್ಯವಸ್ಥೆ ಮತ್ತು ವಿಡಿಯೋ ಚಿತ್ರೀಕರಣಕ್ಕೆ ವಿಡಿಯೋ ಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ. ಆನ್‌ಲೈನ್ ವ್ಯವಸ್ಥೆ ಮೂಲಕ ಹಿರಿಯ ಅಧಿಕಾರಿಗಳು ಕುಳಿತಲ್ಲಿಯೇ ಮತಗಟ್ಟೆಗಳ ಚಿತ್ರಣ ಪಡೆಯಬಹುದಾಗಿದೆ. ಪ್ರತಿ ಮತಗಟ್ಟೆ ಕೇಂದ್ರದ ಹೊರಗೆ ಮಾಹಿತಿ ಕೇಂದ್ರ ತೆರೆಯಲಾಗಿದೆ.
ಮತಗಟ್ಟೆಗಳಿಂದ 200 ಮೀಟರ್ ದೂರದಲ್ಲಿ ಪಕ್ಷದ ಕಾರ್ಯಕರ್ತರು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಗಿದ್ದು, 2 ಟೇಬಲ್, 2 ಖುರ್ಚಿ, ಪೆಂಡಾಲ್ ಹಾಕಿಕೊಳ್ಳಬಹುದಾಗಿದೆ. ಅಭ್ಯರ್ಥಿ ಹೆಸರು, ಚಿಹ್ನೆ ಮಾತ್ರವೇ ಇರಬೇಕು. ಆದರೆ, ಅಭ್ಯರ್ಥಿ ಭಾವಚಿತ್ರ ಹಾಕಿಕೊಂಡು ಮತದಾರರನ್ನು ಪ್ರಚೋದಿಸುವಂತಿಲ್ಲ ಎಂದು ಸೂಚಿಸಲಾಗಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...