ಸಿನಿಮಾ

ಚುನಾವಣಾ ಕರ್ತವ್ಯ ಲೋಪ: ಶಿಕ್ಷಣ ಸಂಯೋಜಕ ಅಮಾನತು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮೇರೆಗೆ, ಸರ್ಕಾರಿ ಕೆಲಸದಲ್ಲಿ ಕರ್ತವ್ಯ ಲೋಪವೆಸಗಿರುವ ಪಿರಿಯಾಪಟ್ಟಣ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಸೋಮಶೇಖರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿದ್ದಾರೆ.

Latest Posts

ಲೈಫ್‌ಸ್ಟೈಲ್