ಚುನಾವಣೆ ಕರ್ತವ್ಯದಿಂದ ಬಿಡುಗಡೆಗೊಳಿಸಿ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಹಾನಗಲ್ಲ: ಚುನಾವಣೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ಪ್ರಾಥಮಿಕ ಶಿಕ್ಷಕ ಸಮುದಾಯ ತಾಲೂಕು ತಹಸೀಲ್ದಾರ್ ಸಮ್ಮುಖದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಒತ್ತಾಯಿಸಿತು.

ಮತಗಟ್ಟೆ ಅಧಿಕಾರಿಗಳಾದ ಶಿಕ್ಷಕರು ಇತ್ತೀಚೆಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದರು. ತಹಸೀಲ್ದಾರರು ರಾಜೀನಾಮೆ ಸ್ವೀಕರಿಸಲು ನಿರಾಕರಿಸಿದ್ದರು. ಈ ಸಮಸ್ಯೆ ಪರಿಹಾರಕ್ಕಾಗಿ ಪಟ್ಟಣದ ಗುರುಭವನದಲ್ಲಿ ತಾಲೂಕು ಶಿಕ್ಷಕರ ಸಂಘ ಗುರುವಾರ ಸಭೆ ಹಮ್ಮಿಕೊಂಡಿತ್ತು. ಸಭೆಯಲ್ಲಿ ಶಿಕ್ಷಕರನ್ನು ಚುನಾವಣೆ ಕರ್ತವ್ಯದಿಂದ ಕೈಬಿಡುವಂತೆ ಒತ್ತಾಯ ಕೇಳಿಬಂತು.

ಶಿಕ್ಷಕ ಶ್ರೀನಿವಾಸ ದೀಕ್ಷಿತ್ ಮಾತನಾಡಿ, ಹಿಂದಿನಿಂದಲೂ ಪ್ರಾಥಮಿಕ ಶಾಲಾ ಶಿಕ್ಷಕರು ಚುನಾವಣೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಆದರೆ, ಇತ್ತೀಚೆಗೆ ಶಿಕ್ಷಕರಿಗೆ ಬಿಸಿಯೂಟ, ವಿದ್ಯಾರ್ಥಿಗಳ ಸ್ಕಾಲರ್​ಶಿಪ್, ಆಧಾರ್ ನೋಂದಣಿ, ಮಕ್ಕಳ ಬ್ಯಾಂಕ್ ಖಾತೆ ತೆರೆಯುವುದು ಸೇರಿ ಕೆಲಸದ ಒತ್ತಡಗಳು ಹೆಚ್ಚುತ್ತಿವೆ. ಈ ಮಧ್ಯೆ ಸಮಯ ಸಾಲುತ್ತಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಕೈ ಬರಹದಲ್ಲಿ ದಾಖಲೆಗಳಿದ್ದವು. ಆದರೆ, ಈ ಬಾರಿ ಅಂಡ್ರಾಯ್್ಡ ಮೊಬೈಲ್​ನಲ್ಲಿ ಆಪ್ ಮೂಲಕ ಪ್ರತಿ ಕುಟುಂಬದ ಎಲ್ಲ ಸದಸ್ಯರ ದಾಖಲೆ, ಭಾವಚಿತ್ರ ದಾಖಲು ಮಾಡಬೇಕಿದೆ. ಇದು ಕಷ್ಟದಾಯಕ. ಬೇರೆ ಜಿಲ್ಲೆಗಳಲ್ಲಿ ಶಿಕ್ಷಕರನ್ನು ಈ ಕಾರ್ಯದಿಂದ ಕೈಬಿಡಲಾಗಿದೆ ಎಂದರು.

ಶಿಕ್ಷಕಿ ಪವಿತ್ರಾ ಕಾರಡಗಿ ಮಾತನಾಡಿ, ಕನ್ನಡ ಶಾಲೆಗಳು ಖಾಸಗಿ ಶಾಲೆಗಳ ಹೊಡೆತಕ್ಕೆ ನಲುಗಿ ಹೋಗುತ್ತಿವೆ. ಶಿಕ್ಷಣದ ಗುಣಮಟ್ಟ ಕಾಪಾಡದಿದ್ದರೆ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತದೆ. ಶಾಲೆಗಳೂ ಒಂದೊಂದಾಗಿ ಬಾಗಿಲು ಮುಚ್ಚುವ ಸ್ಥಿತಿಗೆ ಬರುತ್ತವೆ. ಶಿಕ್ಷಣ ಇಲಾಖೆಯ ಹಲವಾರು ಯೋಜನೆಗಳಿಗಾಗಿ ಕೆಲಸದ ಒತ್ತಡದಲ್ಲಿ ಈ ಕಾರ್ಯ ನಿಭಾಯಿಸುವುದು ಕಷ್ಟಸಾಧ್ಯ ಎಂದು ಅಳಲು ತೋಡಿಕೊಂಡರು.

ತಹಸೀಲ್ದಾರ್ ಎಂ. ಗಂಗಪ್ಪ ಮಾತನಾಡಿ, ಶಿಕ್ಷಕರ ನೆರವಿನಿಂದಲೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ದೇಶದಲ್ಲಿ ಹಾವೇರಿ ಜಿಲ್ಲೆ ಮೊದಲು ಘೊಷಣೆ ಮಾಡಿತ್ತು. ಶಿಕ್ಷಕರ ಎಲ್ಲ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಯೊಂದಿಗೆ ರ್ಚಚಿಸಿದ್ದೇವೆ. ಆದರೆ, ಕೇಂದ್ರ ಚುನಾವಣಾ ಆಯೋಗ ಈ ಕಾರ್ಯದಿಂದ ಶಿಕ್ಷಕರನ್ನು ಕೈಬಿಡುವ ಸಾಧ್ಯತೆಗಳಿಲ್ಲ. ಶಿಕ್ಷಕರು ಮತದಾರರ ದಾಖಲೆ ಕಲೆ ಹಾಕಿ ಮಾಹಿತಿ ಸಂಗ್ರಹಿಸಿ. ನಂತರ ಅಪ್​ಲೋಡ್ ಮಾಡಿಸಲಾಗುತ್ತದೆ. ಈಗಾಗಲೇ ಎಲ್ಲ ತಾಲೂಕುಗಳಲ್ಲಿ ಶಿಕ್ಷಕರು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಹಂತ-ಹಂತವಾಗಿ ಶಿಕ್ಷಕರನ್ನು ಮುಕ್ತಗೊಳಿಸಬಹುದಾಗಿದೆ ಎಂದರು.

ಸಭೆಯಲ್ಲಿ ಬಿಇಒ ಎಚ್.ಶ್ರೀನಿವಾಸ, ಬಿ.ಎಸ್. ಚಲ್ಲಾಳ, ಎಂ.ಎ. ಜಾಗೀರದಾರ್, ಎನ್.ವಿ. ಅಗಸನಹಳ್ಳಿ, ಸಿ.ಜಿ. ಪಾಟೀಲ, ಎಂ.ಬಿ. ವಡೆಯರ, ಎಂ.ಎಸ್. ಬಡಿಗೇರ, ಎಸ್.ಎಂ. ದೊಡ್ಡಮನಿ, ಜಿ.ಬಿ. ಚಿಕ್ಕೇರಿ, ಜಿ.ಎಂ. ಪಂಚಾಳ, ಮಹೇಶ ಹನಕೆರೆ, ಪ್ರಸನ್ನಕುಮಾರ ಜಾಧವ, ಇತರರು ಉಪಸ್ಥಿತರಿದ್ದರು.

ಈ ತತ್ರಾಂಶದಲ್ಲಿ 25ಕ್ಕೂ ಹೆಚ್ಚು ಆಯ್ಕೆಗಳಿವೆ. ಅವೆಲ್ಲ ಮಾಹಿತಿ ಕಲೆ ಹಾಕಿ ಅಪ್​ಲೋಡ್ ಮಾಡುವುದು ಶಿಕ್ಷಕರಿಂದ ಸಾಧ್ಯವಾಗದ ಮಾತು. ಎಲ್ಲ ಕಷ್ಟದ ನಡುವೆಯೂ ಕಾರ್ಯ ನಿರ್ವಹಿಸಿದ್ದೇವೆ. ಇನ್ನು ಬೇರೆ ಇಲಾಖೆ ಸಿಬ್ಬಂದಿ ಬಳಸಿಕೊಳ್ಳಿ.
| ವಿಜೇಂದ್ರ ಯತ್ನಳ್ಳಿ, ಶಿಕ್ಷಕರ ಸಂಘದ ಅಧ್ಯಕ್ಷ

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...