More

  ಜಗಜೀವನ್‌ ರಾಮ್‌ ಜಯಂತ್ಯುತ್ಸವ

  ಚಿತ್ರದುರ್ಗ: ನಗರದ ಕೋಟೆನಾಡು ಬೌದ್ಧ ವಿಹಾರದಲ್ಲಿ ಭಾನುವಾರ ಗೌತಮ ಬುದ್ಧ ಪ್ರತಿಷ್ಠಾನ, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್‌ನಿಂದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 117ನೇ ಜಯಂತ್ಯುತ್ಸವ ಆಚರಿಸಲಾಯಿತು.

  ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ, ಉಪನ್ಯಾಸಕ ನಾಗೇಂದ್ರಪ್ಪ, ವಕೀಲ ಚಂದ್ರಪ್ಪ, ಬೆಸ್ಕಾಂ ತಿಪ್ಪೇಸ್ವಾಮಿ, ಬುರುಜನರೊಪ್ಪ ಹನುಮಂತಪ್ಪ, ಬನ್ನೀಕೋಡ್ ರಮೇಶ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts