25.9 C
Bengaluru
Wednesday, January 22, 2020

ಜನತೆಗೆ ರಕ್ಷಾ ಕವಚವಾಗಿ ದೇವಿಯು ಆಶೀರ್ವದಿಸಲಿ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಗದಗ: ಗದಗ ಬೆಟಗೇರಿ ಭಾಗದಲ್ಲಿ ಶ್ರೀ ಜಮಲಮ್ಮದೇವಿ ದೇವಸ್ಥಾನವು ಶ್ರದ್ಧಾ ಕೇಂದ್ರವಾಗಿದ್ದು, ನಗರದ ಜನತೆಗೆ ಸದಾ ರಕ್ಷಾ ಕವಚವಾಗಿ ದೇವಿಯು ಆಶೀರ್ವದಿಸಲಿ ಎಂದು ರಾಜ್ಯ ಸವಿತಾ ಸಮಾಜದ ಉಪಾಧ್ಯಕ್ಷ ಮಾವಳ್ಳಿ ಕೃಷ್ಣಾ ಹೇಳಿದರು.

ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ವಿುಸಿರುವ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಕಾರ್ತಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಖಜಾಂಚಿ ಆರ್. ನಾರಾಯಣ ಮಾತನಾಡಿ, ಜಮಲಮ್ಮದೇವಿ ಸಮುದಾಯ ಭವನ ನಿರ್ವಣಕ್ಕೆ ಸವಿತಾ ಸಮಾಜದಿಂದ ಅಗತ್ಯ ನೆರವು ನೀಡಲಾಗುವುದು ಎಂದರು.

ಸ್ಪಿನ್ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ನಾಮದೇವ ನಾಗರಾಜ ಮಾತನಾಡಿ, ಜಮಲಮ್ಮದೇವಿಯ ದರ್ಶನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ವಸತಿಗೃಹ, ಭೋಜನಾ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಸಭಾ ವೇದಿಕೆ ಮತ್ತು ದೇವಸ್ಥಾನದ ಗೋಪುರ ನವೀಕರಣ ಕಾರ್ಯಕ್ಕೆ ಸಮಾಜ ಬಾಂಧವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸವಿತಾ ಸಮಾಜದ ಹಿರಿಯರಾದ ಎಂ.ಬಿ. ಶಿವಕುಮಾರ, ಮಹಾಲಕ್ಷ್ಮಿ ಲೇಔಟ್ ಸವಿತಾ ಸಮಾಜದ ಅಧ್ಯಕ್ಷ ನರಸಿಂಹಮೂರ್ತಿ, ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಅಧ್ಯಕ್ಷ ಬಸವರಾಜ ಬೆಳದಡಿ, ಅಬ್ದುಲ್ ಮುನಾಫ್ ಮುಲ್ಲಾ, ಹನುಮಂತಪ್ಪ ರಾಂಪೂರ, ಪರಶುರಾಮ ಕೋಟೆಕಲ್, ಯಲ್ಲಪ್ಪ ರಾಯಚೂರ ಮಾತನಾಡಿದರು.

ದೇವಸ್ಥಾನ ಟ್ರಸ್ಟ್ ಕಮಿಟಿಯ ನೂತನ ಅಧ್ಯಕ್ಷ ಕೃಷ್ಣಾ ಹಡಪದ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿಲೀಪ ಸೋಳಂಕಿ ಅಧ್ಯಕ್ಷತೆ ವಹಿಸಿದ್ದರು. ರಮೇಶ ಶಾಬಾದ, ವೆಂಕಟೇಶ ವೆಲ್ಕೂರ, ರಾಮಣ್ಣ ರಾಂಪೂರ, ಸಾಯಿಬಾಬಾ ಸಂಪಂಗಿ, ಬಾಲರಾಜ ಕೋಟೆಕಲ್ಲ, ದೀಪಕ ರಾಯಚೂರ, ಜಗನ್ನಾಥ ಕ್ಷೀರಸಾಗರ, ರಾಮಸ್ವಾಮಿ, ರವಿಕುಮಾರ, ಜೀವಣ್ಣ ರಾಂಪೂರ, ತುಮಕೂರ ರಂಗನಾಥ, ಗೋವಿಂದರಾಜ ಕರ್ನಲ, ಗುರುಮೂರ್ತಿ ಬಾರಬಾರ, ನಾಗರಾಜ ಆರೇಪಲ್ಲಿ, ಪರಮೇಶಪ್ಪ ಬಾಯಲಗುಡ್ಡ, ಆಂಜನೇಯ ಆದೋನಿ ಉಪಸ್ಥಿತರಿದ್ದರು. ಶಿವಶಂಕರ ಹಡಪದ ಪ್ರಾರ್ಥಿಸಿದರು. ರಾಘವೇಂದ್ರ ರಾಂಪೂರ ಸ್ವಾಗತಿಸಿದರು. ನವೀನ ಕೋಟೆಕಲ್ ನಿರೂಪಿಸಿದರು. ಪರಶುರಾಮ ಆದೋನಿ ವಂದಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...