16 C
Bangalore
Thursday, December 12, 2019

ಜನರ ಸಹಭಾಗಿತ್ವದಿಂದ ಯಕ್ಷಗಾನ ಗಟ್ಟಿ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಸಿದ್ದಾಪುರ: ಜನರ ಸಹಭಾಗಿತ್ವದಿಂದಾಗಿ ಇಂದು ಯಕ್ಷಗಾನ ರಂಗಭೂಮಿ ಗಟ್ಟಿಯಾಗಿ ನೆಲೆಯೂರಿದೆ ಎಂದು ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಹೇಳಿದರು.

ತಾಲೂಕಿನ ರ್ಕಸವಲ್ ಹಿರೇಕೈನಲ್ಲಿ ಹಿರೇಕೈ ಬಂಧುಗಳ ಸಹಕಾರದೊಂದಿಗೆ ಶನಿವಾರ ಆಯೋಜಿಸಿದ್ದ ಯಕ್ಷಗಾನ ಹಿಮ್ಮೇಳ ವೈಭವ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಟಿಎಸ್​ಎಸ್​ನ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣ ಹಾಗೂ ಊರಿನಲ್ಲಿ ಜನರ ನಡುವೆ ಪ್ರೀತಿ ವಿಶ್ವಾಸ ಹೆಚ್ಚಾಗುವುದಕ್ಕೆ ಇಂಥ ಕಾರ್ಯಕ್ರಮಗಳು ಪ್ರಯೋಜನವಾಗುತ್ತವೆ. ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತೀಕ ಎಂದರು.

ಜಿಪಂ ಸದಸ್ಯ ಎಂ.ಜಿ. ಹೆಗಡೆ ಗೆಜ್ಜೆ, ವಿ. ಗಣಪತಿ ಭಟ್ಟ ಓಣಿವಿಘ್ನೕಶ್ವರ, ಜಿ.ಡಿ. ಹೆಗಡೆ ಹಿರೇಕೈ, ಕಮಲಾಕ್ಷಿ ಹೆಗಡೆ, ಅಶೋಕ ಹೆಗಡೆ, ದಿನೇಶ ಹೆಗಡೆ ಉಪಸ್ಥಿತರಿದ್ದರು.

ನಂತರ ನಡೆದ ಹಿಮ್ಮೇಳ ವೈಭವದ ಭಾಗವತಿಕೆಯಲ್ಲಿ ಸುಬ್ರಹ್ಮಣ್ಯ ಧಾರೇಶ್ವರ ಅವರು ನೂತನ ಪ್ರಸಂಗಗಳ ಹಾಗೂ ವಿ. ಗಣಪತಿ ಭಟ್ಟ ಮಟ್ಟೆಗದ್ದೆ ಮತ್ತು ಸತೀಶ ಹೆಗಡೆ ದಂಟಕಲ್ ಪೌರಾಣಿಕ ಪ್ರಸಂಗಗಳ ಹಾಡು ಹೇಳಿ ರಂಜಿಸಿದರು. ಮದ್ದಳೆಯಲ್ಲಿ ಶಂಕರ ಭಾಗ್ವತ್ ಶಿರಸಿ, ಎನ್.ಜಿ. ಹೆಗಡೆ ಯಲ್ಲಾಪುರ ಹಾಗೂ ಶರತ್ ಹೆಗಡೆ ಜಾನಕೈ ಚಂಡೆಯಲ್ಲಿ ಪ್ರಸನ್ನ ಭಟ್ಟ ಹೆಗ್ಗಾರ ಸಾಥ್ ನೀಡಿದರು. ಕಾರ್ಯಕ್ರಮ ಸಂಯೋಜಕ ಅಕ್ಷಯ ಹೆಗಡೆ ಹಿರೇಕೈ, ಅಮೃತಾ ಹೆಗಡೆ, ಅರ್ಪಿತಾ ಹೆಗಡೆ, ಎಂ.ಕೆ. ಹೆಗಡೆ ದಂಟಕಲ್ ನಿರ್ವಹಿಸಿದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...