ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಘಟಕ ಉಪಯೋಜನೆಯಡಿ ಫೆ.21ರಂದು ಮಲೆ ಮಹದೇಶ್ವರಬೆಟ್ಟದಲ್ಲಿ ನಿಗದಿಯಾಗಿದ್ದ ಜಾನಪದ ಜಾತ್ರೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮುಂದೂಡಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:cha chamarajanagara news