24.7 C
Bangalore
Sunday, December 15, 2019

ಜಿಮ್ಸ್​ನಲ್ಲಿ ಪಂಚಮ ಮಹೋತ್ಸವ

Latest News

ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ದಾಬಸ್‌ಪೇಟೆ: ಮಾಕೇನಹಳ್ಳಿ ಗ್ರಾಮದಲ್ಲಿ ಶನಿವಾರ ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ತುಮಕೂರು ಜಿಲ್ಲೆ...

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ಲವ್​ ಫೇಲ್ಯೂರ್​ನಿಂದ ಯುವಕ ಆತ್ಮಹತ್ಯೆ: ಶವಪರೀಕ್ಷೆ ನಿರಾಕರಿಸಿ ಮೃತದೇಹ ಹೊತ್ತೊಯ್ದವರು ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಕರ್ನೂಲ್​: ಶವಪರೀಕ್ಷೆ ಬೇಡವೆಂದು ಹೇಳಿ ಯುವಕರಿಬ್ಬರು ತಮ್ಮ ಕುಟುಂಬದ ಸದಸ್ಯನೊಬ್ಬನ ಮೃತದೇಹವನ್ನು ಬೈಕ್​ನಲ್ಲಿ ಹಾಕಿಕೊಂಡು ಪರಾರಿಯಾಗುವಾಗ ಪೊಲೀಸರು ಬೆನ್ನತ್ತಿ ಮೃತದೇಹವನ್ನು ಮರಳಿ ತಂದ...

ಬುದ್ಧ, ಬಸವಣ್ಣ, ಅಂಬೇಡ್ಕರ್​ರನ್ನು ದೇಶದಿಂದ ಓಡಿಸಿದವರು ಬಿಜೆಪಿಗೆ ಮತ ಹಾಕಿದ್ದಾರೆ: ಸತೀಶ್​ ಜಾರಕಿಹೊಳಿ ವಿವಾದಿತ ಹೇಳಿಕೆ

  ಗೋಕಾಕ್: ಉಪ ಚುನಾವಣೆಯಲ್ಲಿ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಪರವಾಗಿದ್ದವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಅವರನ್ನು ದೇಶದಿಂದ...

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಎಂದೆಲ್ಲ ತಲೆ ಕೆಡಿಸಿಕೊಂಡಿದ್ರೆ ಒಮ್ಮೆ ಈ ಟಿಪ್ಸ್​ಗಳನ್ನು ಓದಿ…

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ. ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ...

ಗದಗ: ಗದಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ (ಜಿಮ್್ಸ) 5ನೇ ವರ್ಷದ ಪಂಚಮ ಮಹೋತ್ಸವದ (ಗೂಂಜ್ 2ಕೆ19) ನಿಮಿತ್ತ ಮೂರು ದಿನಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಶುರುವಾಗಿದ್ದು, 2ನೇ ದಿನದ ಕಾರ್ಯಕ್ರಮವನ್ನು ಚಿತ್ರನಟ ರವಿಚೇತನ ಉದ್ಘಾಟಿಸಿದರು.
ಹೊನಲು ಬೆಳಕಿನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಷ್ಟ್ರ ಮತ್ತು ರಾಜ್ಯದ ವಿವಿಧ ವೈದ್ಯಕೀಯ ಕಾಲೇಜ್​ಗಳಿಂದ 5000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ಪೈಕಿ ಹಾಡು, ಭಾಷಣ, ರಂಗೋಲಿ, ಪೇಪರ್ ಡ್ರೆಸ್ಸಿಂಗ್, ಮುಖಕ್ಕೆ ಬಣ್ಣ ಹಚ್ಚುವ ಸ್ಪರ್ಧೆ ಮುಂತಾದ ಮೂವತ್ತಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದರು.
ರಂಗೋಲಿ ಸ್ಪರ್ಧೆಯಲ್ಲಿ ಡಿಜಿಎಂ ಆಯುರ್ವೆದ್ ಕಾಲೇಜು ಹಾಗೂ ಮುಖಕ್ಕೆ ಬಣ್ಣ ಹಚ್ಚುವ ಸ್ಪರ್ಧೆಯಲ್ಲಿ ಕಿಮ್್ಸ ಹುಬ್ಬಳ್ಳಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ಜಿಲ್ಲಾ ಆರೋಗ್ಯಾಧಿಕಾರಿ ವಿರೂಪಾಕ್ಷರೆಡ್ಡಿ ಮಾದಿನೂರ ಸೇರಿ ಮತ್ತಿತರರು ಪಾಲ್ಗೊಂಡಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...