18 C
Bangalore
Friday, December 6, 2019

ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಬೇಕಿದೆ 5 ಕೋಟಿ ರೂ.

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಶಿರಸಿ: ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಐದು ಕೋಟಿ ರೂ.ಗಳ ಅವಶ್ಯಕತೆ ಇದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಕ್ಕೆ ನೆನಪು ಮಾಡಿಸಿ ಮಂಜೂರಿಗೆ ಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಹೇಳಿದರು.

ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಕ್ರೀಡಾಂಗಣದಲ್ಲಿ ರಣಜಿ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಜಿಲ್ಲೆಯ ಸುಸಜ್ಜಿತ ಕ್ರೀಡಾಂಗಣವಾಗಬೇಕಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಈಗ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಮಂಜೂರಾದಲ್ಲಿ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ಜಿಪಂ ಸದಸ್ಯರಾದ ಉಷಾ ಹೆಗಡೆ, ಬಸವರಾಜ ದೊಡ್ಮನಿ, ರೂಪಾ ನಾಯ್ಕ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಇಒ ಎಫ್.ಸಿ.

ಚಿನ್ನಣ್ಣನವರ, ಯುವಜನ ಸೇವಾ ಸಬಲೀಕರಣ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕಿ ಅನಿತಾ ಆರ್., ತಾಲೂಕು ಕ್ರೀಡಾಧಿಕಾರಿ ಕಿರಣ ನಾಯ್ಕ ಇತರರಿದ್ದರು.

ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಎಲ್ಲ ಮಕ್ಕಳಿಗೂ ಶಾಲೆಗಳಲ್ಲಿ ಅಂದಿನ ಹಾಜರಾತಿ ನೀಡಬೇಕು. ಈ ಕುರಿತು ಜಿ.ಪಂ. ಸಿಇಒ ಅವರ ಗಮನಕ್ಕೆ ತರುತ್ತೇವೆ.
| ಉಷಾ ಹೆಗಡೆ ಜಿ.ಪಂ. ಸದಸ್ಯೆ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...