More

  ಡಿ.9ರಂದು ಪ್ರಧಾನಮಂತ್ರಿ ಭಾಷಣ

  ಚಿತ್ರದುರ್ಗ: ಕೇಂದ್ರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನದ ಅಂಗವಾಗಿ ಡಿ.9ರಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ವರ್ಚ್ಯುವಲ್ ಮೂಲಕ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗ ತಾಲೂಕು ಚಿಕ್ಕಬೆನ್ನೂರು ಗ್ರಾಪಂ ಆವರಣದಲ್ಲಿ ಪ್ರಧಾನಮಂತ್ರಿ ಭಾಷಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸಚಿವ ಎ. ನಾ ರಾಯಣಸ್ವಾಮಿ ಅವರು ಉಪಸ್ಥಿತರಿರುತ್ತಾರೆ ಎಂದು ಕೆನರಾ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts