More

  ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು

  ಚಿತ್ರದುರ್ಗ: ನಗರದ ಮಹಾತ್ಮಾಫುಲೆ ಅಧ್ಯಯನ ಕೇಂದ್ರದಲ್ಲಿ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತಿದ್ದು, ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳ ತರಬೇತಿ ಪೂರ್ಣಗೊಂಡಿದೆ.

  2ನೇ ಬ್ಯಾಚ್‌ಗೆ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ತರಬೇತಿಯ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕೇಂದ್ರ ಮನವಿ ಮಾಡಿದೆ.

  ಜಂಬೂದ್ವೀಪ ಕರ್ನಾಟಕ ಸಂಘದ ಅಧ್ಯಕ್ಷ ಆರ್.ರಾಮಣ್ಣ, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಚಂದ್ರಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜೆ.ಮಹಾಂತೇಶ್, ರಮೇಶ್, ಎಲ್.ಶಾಂತಲಾ, ಸಂಸ್ಥೆಯ ಅಧೀಕ್ಷಕ ಹನುಮಂತರಾಯಪ್ಪ, ಕಾರ್ಯದರ್ಶಿ ಎನ್.ಹನುಮಂತಪ್ಪ, ಹರ್ಷವರ್ಧನ್, ಲಿಂಗರಾಜು ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts